ಆಯ್ಕೆ ಬಹುತೇಕ ಖಚಿತ : ಖಾದರ್ ಗೆ ಒಲಿದ ಸಭಾಧ್ಯಕ್ಷ ಹುದ್ದೆ ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ಈ ಸಲ ಸಭಾಧ್ಯಕ್ಷ ಹುದ್ದೆ ಬಹುತೇಕ ಒಲಿದು ಬರುವ ಸಾಧ್ಯತೆ ಹೆಚ್ಚಾಗಿದೆ. ಎಚ್.ಕೆ. ಪಾಟೀಲ. ಆರ್. ವಿ. ದೇಶಪಾಂಡೆ ಸೇರಿದಂತೆ ಹಿರಿಯ ಶಾಸಕರ ಪೈಕಿ ಒಬ್ಬರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದರು. ಆದರೆ ಅವರು ಯಾರೂ ಸ್ಥಾನ ವಹಿಸಿಕೊಳ್ಳಲು ಮುಂದಾಗದ ಕಾರಣ ಖಾದರ್ ಅವರನ್ನು ಆಯ್ಕೆ …
Read More »ಮೇಡಂ ನಿಮಗೆ ನಾನು ಜಗದೀಪ, ಉಪರಾಷ್ಟ್ರಪತಿಯಲ್ಲ : ತನಗೆ ಕಲಿಸಿದ್ದ 83 ವರ್ಷದ ಶಾಲಾ ಶಿಕ್ಷಕಿಗೆ ಹೇಳಿದ ಉಪರಾಷ್ಟ್ರಪತಿ
ಮೇಡಂ ನಿಮಗೆ ನಾನು ಜಗದೀಪ, ಉಪರಾಷ್ಟ್ರಪತಿಯಲ್ಲ : ತನಗೆ ಕಲಿಸಿದ್ದ 83 ವರ್ಷದ ಶಾಲಾ ಶಿಕ್ಷಕಿಗೆ ಹೇಳಿದ ಉಪರಾಷ್ಟ್ರಪತಿ ನವದೆಹಲಿ: ಭಾರತದಲ್ಲಿ, ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧವನ್ನು ಸಂಸ್ಕೃತ ಶ್ಲೋಕಗಳು ಮತ್ತು ವೇದ ಶ್ಲೋಕಗಳಲ್ಲಿ ದೈವತ್ವದ ಕಲ್ಪನೆಗಳೊಂದಿಗೆ ವಿವರಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳು ತಮ್ಮ ಜೀವನಕ್ಕೆ ತಮ್ಮ ಶಿಕ್ಷಕರ ಕೊಡುಗೆಯನ್ನು ಸ್ಮರಿಸಲು ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಾರೆ. ಭಾರತದ ಉಪರಾಷ್ಟ್ರಪತಿ 72 ವರ್ಷದ ಜಗದೀಪ ಧನಕರ ಅವರು ಕೇರಳದಲ್ಲಿ ತಮ್ಮ …
Read More »ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆ !
ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆ ! ಹಾಸನ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ. ಮೇ 20ರಂದು ನಾಲ್ವರು ಮಕ್ಕಳು ಹೇಳದೆ ಕೇಳದೆ ಮನೆಬಿಟ್ಟು ಬೆಂಗಳೂರಿಗೆ ಆಗಮಿಸಿದ್ದಾರೆ. ಇತ್ತ ನಮ್ಮ ಮಕ್ಕಳು ಕಾಣಿಸುತ್ತಿಲ್ಲ ಎಂದು ಪೋಷಕರು ಪಟ್ನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನಾಲ್ವರು ಮಕ್ಕಳು ಬೆಂಗಳೂರಿಗೆ ಹೋಗಿ ಅಲ್ಲಿ ಸುತ್ತಾಟ …
Read More »ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿಯಾಗಿ ಡಾ. ವೆಂಕಟೇಶಯ್ಯ ನೇಮಕ
ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿಯಾಗಿ ಡಾ. ವೆಂಕಟೇಶಯ್ಯ ನೇಮಕ ಬೆಂಗಳೂರು : ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
Read More »ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್
ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಬೆಂಗಳೂರು: ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ. ರಜನೀಶ್ ಗೋಯಲ್ ಅವರು ಸದ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದು, ಅದರ ಜೊತೆಗೆ ಹೊಸ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
Read More »ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ
ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಬೆಂಗಳೂರು : ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲ ಇಲಾಖೆಗಳ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ಆದೇಶದಲ್ಲಿ ತಿಳಿಸಲಾಗಿದೆ. …
Read More »ಕಿವುಡ ಮಕ್ಕಳ ಶಾಲೆ: ಅಂಶಕಾಲಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಕಿವುಡ ಮಕ್ಕಳ ಶಾಲೆ: ಅಂಶಕಾಲಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ ಬೆಳಗಾವಿ : ಇಲ್ಲಿನ ಕಿವುಡ ಮಕ್ಕಳ ಸರಕಾರಿ ಶಾಲೆಗೆ ಪದವಿದರ ಸಹಾಯಕ ಶಿಕ್ಷಕರನ್ನು ಅಂಶಕಾಲಿಕವಾಗಿ ಮಾಸಿಕ ಗೌರವಧನ ಗರಿಷ್ಟ ರೂ: 6,000=00 (ಆರು ಸಾವಿರ ) ರಂತೆ ಭೋಧನೆ ಮಾಡಲು ಒಟ್ಟು 3 (ಮೂರು) ಅಭ್ಯರ್ಥಿಗಳನ್ನು ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶ್ರವಣದೋಷವುಳ್ಳ ಮಕ್ಕಳಿಗೆ ಪಾಠ ಮಾಡಲು ವಿಶೇಷ ಶಿಕ್ಷಣ/ತರಬೇತಿ ಹೊಂದಿರುವವರಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. …
Read More »ಕರ್ನಾಟಕಕ್ಕೆ ಜೂನ್ 2ನೇ ವಾರದಲ್ಲಿ ಮುಂಗಾರು ಮಳೆ ಪ್ರವೇಶ
ಕರ್ನಾಟಕಕ್ಕೆ ಜೂನ್ 2ನೇ ವಾರದಲ್ಲಿ ಮುಂಗಾರು ಮಳೆ ಪ್ರವೇಶ ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಸಾಲಿನ ಮುಂಗಾರು ಮಳೆ ಸ್ವಲ್ಪ ವಿಳಂಬವಾಗಿ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಡಿಕೆಯಂತೆ ಕೇರಳ ರಾಜ್ಯಕ್ಕೆ ಮೊದಲು ಮುಂಗಾರು ಪ್ರವೇಶವಾಗುತ್ತದೆ. ಕೇರಳಕ್ಕೆ ನಾಲ್ಕು ದಿನ ತಡವಾಗಿ ಅಂದರೆ ಜೂನ್ 4 ರಂದು ಮುಂಗಾರು ಪ್ರವೇಶಿಸಲಿದೆ. ಕರ್ನಾಟಕಕ್ಕೆ ಮುಂಗಾರು ಮಳೆ ಒಂದು ವಾರದ ಬಳಿಕ, ಅಂದರೆ ಜೂನ್ …
Read More »ರಾಜಸ್ಥಾನ ಸರ್ಕಾರದ ಯೋಜನಾ ಭವನದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ
ರಾಜಸ್ಥಾನ ಸರ್ಕಾರದ ಯೋಜನಾ ಭವನದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ ಯುವ ಭಾರತ ಸುದ್ದಿ ಜೈಪುರ: ರಾಜಸ್ಥಾನದ ಸೆಕ್ರೆಟರಿಯೇಟ್ ಬಳಿ ಇರುವ ಯೋಜನಾ ಭವನದಲ್ಲಿ ಶುಕ್ರವಾರ ರಾತ್ರಿ ಕೋಟ್ಯಂತರ ರೂಪಾಯಿ ನಗದು ಮತ್ತು 1 ಕೆಜಿ ಚಿನ್ನಾಭರಣ ಸಿಕ್ಕಿದ ನಂತರ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಯೋಜನಾ ಭವನದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಕಡತಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ನಡೆಯುತ್ತಿದೆ. ಈ …
Read More »ಪೂಜ್ಯ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ
ಪೂಜ್ಯ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಬೆಂಗಳೂರು :ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ಧೈವ, ಪೂಜ್ಯ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಿಎo ಸಿದ್ದರಾಮಯ್ಯ …
Read More »