Breaking News

ಜಾರಕಿಹೊಳಿ ಕುಟುಂಬದಲ್ಲಿ ಮದುವೆ ಸಂಭ್ರಮ.!

ರಮೇಶ ಜಾರಕಿಹೊಳಿ ಅವರ ದ್ವೀತಿಯ ಸುಪುತ್ರ ಅಮರನಾಥ ಜಾರಕಿಹೊಳಿ ಅವರ ಮದುವೆ!! ಗೋಕಾಕ: ರಾಜ್ಯದ ರಾಜಕೀಯ ವಲಯದಲ್ಲಿ ಸಂಚಲನ ಮೂಢಿಸಿ, ತಮ್ಮದೆ ಆದ ಪ್ರತಿಷ್ಠೆ ಹೊಂದಿದ ಕುಂದಾನಗರಿ ಬೆಳಗಾವಿ ಜಿಲ್ಲೆಯ ಕರದಂಟೂರು ಗೋಕಾವಿಯ ‘ಸಾಹುಕಾರ್’ ಎಂದೇ ಚಿರಪರಿಚಿತರಾದ ಇಲ್ಲಿಯ ಪ್ರತಿಷ್ಠಿತ ದೊಡ್ಡö್ಮನೆ ಜಾರಕಿಹೊಳಿ ಕುಟುಂಬದಲ್ಲಿ ಈಗ ಮದುವೆಯ ಸಂಭ್ರಮ ಮನೆಮಾಡಿದೆ. ಇಲ್ಲಿಯ ಜಾರಕಿಹೊಳಿ ಕುಟುಂಬದ ಹಿರಿಯ ಸದಸ್ಯ, ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ದ್ವೀತಿಯ …

Read More »

ಜಾರಕಿಹೊಳಿ ಸಹೋದರರ ಮಾರ್ಗದರ್ಶನದಲ್ಲಿ ಟಿಎಪಿಸಿಎಮ್‌ಎಸ್‌ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧ ಆಯ್ಕೆ.!

ಜಾರಕಿಹೊಳಿ ಸಹೋದರರ ಮಾರ್ಗದರ್ಶನದಲ್ಲಿ ಟಿಎಪಿಸಿಎಮ್‌ಎಸ್‌ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧ ಆಯ್ಕೆ.! ಗೋಕಾಕ: ಇಲ್ಲಿಯ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಆಡಳಿತ ಮಂಡಳಿಯ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ ನಡೆದಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ತಿಳಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ “ಅ” ವರ್ಗದಿಂದ ಸುಣಧೋಳಿಯ ಬಸಪ್ಪ ಲಕ್ಷ್ಮಪ್ಪ ಕುರಿಬಾಗಿ, ಗೊಡಚಿನಮಲ್ಕಿಯ ಮಹಾಂತೇಶ ಬಾಳಪ್ಪ ಅವರಗೋಳ, ಅರಭಾವಿಯ ಮುತ್ತೆಪ್ಪ ಸಣ್ಣಧರೆಪ್ಪ …

Read More »

ಸಿದ್ದರಾಮಯ್ಯ ಸರ್ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ ಹೇರಿದ್ದಾರೆ-ಶ್ರೀಮತಿ ಜ್ಯೋತಿ ಕೋಲಾರ.!

ಸಿದ್ದರಾಮಯ್ಯ ಸರ್ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ ಹೇರಿದ್ದಾರೆ-ಶ್ರೀಮತಿ ಜ್ಯೋತಿ ಕೋಲಾರ.! ಗೋಕಾಕ: ಅಧಿಕಾರಕ್ಕೆ ಬಂದು ಕೇವಲ ೯ತಿಂಗಳಲ್ಲಿ ₹೧,೯೩,೨೪೬ ಕೋಟಿ ಸಾಲ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹೨೮ ಸಾವಿರ ಸಾಲ ಹೇರಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸರ್ ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ ಎಂದು ಭಾರತೀಯ ಆಹಾರ ನಿಗಮದ ಸದಸ್ಯೆ ಶ್ರೀಮತಿ ಜ್ಯೋತಿ …

Read More »

ಬೋಗಸ್ ಬಜೇಟ್ ಶ್ರಮಿಕ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಈ ಬಜೇಟ್ನಲ್ಲಿ ಏನೇನು ಇಲ್ಲ.- ರಾಜೇಂದ್ರ ಗೌಡಪ್ಪಗೋಳ.!

ಬೋಗಸ್ ಬಜೇಟ್ ಶ್ರಮಿಕ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಈ ಬಜೇಟ್ನಲ್ಲಿ ಏನೇನು ಇಲ್ಲ.- ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ರಾಜ್ಯ ಸರಕಾರ ಮಂಡಿಸಿದ ಬಜೇಟ್ ಬೋಗಸ್ ಬಜೇಟ್ ಶ್ರಮಿಕ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಈ ಬಜೇಟ್ನಲ್ಲಿ ಏನೇನು ಇಲ್ಲ ಎಂದು ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಸಿಎಮ್ ಸಿದ್ಧರಾಮಯ್ಯ ಮಂಡಿಸಿದ ಬಜೇಟನಲ್ಲಿ ಹುರುಳಿಲ್ಲ. ಜನರು ಬರಗಾಲದಿಂದಾಗಿ ತತ್ತರಿಸಿ ಹೋಗಿದ್ದಾರೆ. ರೈತರ ಕಣ್ಣೋರೆಸಬೇಕಾದ …

Read More »

ಬಜೇಟ ಅಭಿವೃದ್ಧಿ ಪರವಾಗಿಲ್ಲ- ಭೀಮಶಿ ಭರಮಣ್ಣವರ.!

ಬಜೇಟ ಅಭಿವೃದ್ಧಿ ಪರವಾಗಿಲ್ಲ- ಭೀಮಶಿ ಭರಮಣ್ಣವರ.! ಗೋಕಾಕ: ಸಿದ್ಧರಾಮಯ್ಯನವರು ಮಂಡಿಸಿರುವ ಬಜೇಟ ಅಭಿವೃದ್ಧಿ ಪರವಾಗಿಲ್ಲ. ರೈತರ, ಬಡವರ ಹಿತ ಕಾಪಾಡಬೇಕಾದ ಸಿಎಮ್ ಗ್ಯಾರಂಟಿಗಳ ಭರಾಟೆಯಲ್ಲಿ ರಾಜ್ಯ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಅಲ್ಲದೇ ರಾಜ್ಯವನ್ನು ಆರ್ಥಿಕ ಸಂಕಷ್ಟದಲ್ಲಿ ನೂಕಿದ್ದಾರೆ ಎಂದು ಬಿಜೆಪಿ ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜನರ ದಿಕ್ಕು …

Read More »

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ.!

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ.! ಗೋಕಾಕ: ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಕಾಮಗಾರಿಗಳಿಗೆ ಶನಿವಾರದಂದು ಯುವ ನಾಯಕ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು. ನಗರದ ಬಸವೇಶ್ವರ ವೃತ್ತದಿಂದ ಹಿಲ್ ಗಾರ್ಡನ (ಅರಣ್ಯ ಇಲಾಖೆಯ ಸಸ್ಯೋಧ್ಯಾನದ)ವರೆಗೆ ೯೫ ಲಕ್ಷ ರೂ ಗಳ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಗಟ್ಟಿಬಸಣ್ಣ ಗುಡಿಯಿಂದ ಯೋಗ್ಯಿಕೊಳ್ಳ ಗುಡಿವರೆಗೆ ೨.೯೫ ಕೋಟಿ ವೆಚ್ಚದಲ್ಲಿ ರಸ್ತೆ ದುರಸ್ಥಿಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. …

Read More »

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ.!

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ.! ಗೋಕಾಕ: ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ನಗರದ ಬೂನ್ ನಂ-೧೦೨ ಹಾಗೂ ಬೆಣಚಿನಮರ್ಡಿ ಗ್ರಾಮ ಬೂತ್ ನಂ-೧೯೮ರಲ್ಲಿ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ, ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಬಾಳೇಶ ಗಿಡ್ಡನವರ, ಜಯಾನಂದ …

Read More »

ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ ೨೫ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ದಿ.೯ರಿಂದ ೧೦ರ ವರೆಗೆ-ಶಿವಪುತ್ರ ಜಕಬಾಳ.!

ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ ೨೫ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ದಿ.೯ರಿಂದ ೧೦ರ ವರೆಗೆ-ಶಿವಪುತ್ರ ಜಕಬಾಳ.! ಗೋಕಾಕ: ಅನಿವರ‍್ಯ ಕಾರಣಗಳಿಂದ ಫೆಬ್ರುವರಿ ೧೦ ಮತ್ತು ೧೧ರಂದು ನಡೆಯ ಬೇಕಿದ್ದ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ ೨೫ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಹಾಗೂ ಶ್ರೀ ಉಪವೀರ ಜರು ವಿದ್ಯಾ ಸಂಸ್ಥೆಯ ೫೦ನೇ ವರ್ಷದ ಸುವರ್ಣ ಮಹೋತ್ಸವ ಮತ್ತು ಧಾರ್ಮಿಕ ಸಮಾರಂಭವು ದಿ.೯ ಮತ್ತು ೧೦ರಂದು ಹೊಸದುರ್ಗದ ಸುಕ್ಷೇತ್ರ ಬ್ರಹ್ಮವಿದ್ಯಾನಗರದಲ್ಲಿ ಜರುಗಲಿದೆ …

Read More »

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸುವತ್ತ ದಿಟ್ಟ ಹೆಜ್ಜೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸುವತ್ತ ದಿಟ್ಟ ಹೆಜ್ಜೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ದೇಶದ ಆರ್ಥಿಕ ರಂಗಕ್ಕೆ ಆಧಾರಸ್ತಂಭವಾಗಿರುವ ಒಟ್ಟು ಆರು ಪ್ರಮುಖ ಅಂಶಗಳ ಮೇಲೆ ಬೆಳಕು ಚೆಲ್ಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣಿಸಿದ್ದಾರೆ. ಕೃಷಿ, ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ, ಸಾರಿಗೆ, ಆರೋಗ್ಯ ಮತ್ತು ವಸತಿ ಕ್ಷೇತ್ರಗಳತ್ತ ಹೆಚ್ಚು ಗಮನ ಕೇಂದ್ರಿಕರಿಸಿದ್ದಾರೆ. ಮಾತ್ರವಲ್ಲ, ಹೊಸ …

Read More »

ಮಧ್ಯಂತರ ಬಜೇಟ್ ವಿಕಸಿತ ಪ್ರಗತಿಶೀಲ ಭಾರತದ ಬಜೇಟ್- ರಮೇಶ ಜಾರಕಿಹೊಳಿ.!

ಮಧ್ಯಂತರ ಬಜೇಟ್ ವಿಕಸಿತ ಪ್ರಗತಿಶೀಲ ಭಾರತದ ಬಜೇಟ್- ರಮೇಶ ಜಾರಕಿಹೊಳಿ.! ಗೋಕಾಕ: ಕೇಂದ್ರ ಸರಕಾರದ ಮಧ್ಯಂತರ ಬಜೇಟ್ ವಿಕಸಿತ ಪ್ರಗತಿಶೀಲ ಭಾರತದ ಬಜೇಟ್ ಇದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮುಂದಿನ ೫ವರ್ಷಗಳಲ್ಲಿ ೨ಕೋಟಿ ಮನೆಗಳನ್ನು ಬಡವರಿಗೆ ಒದಗಿಸುವ ಗುರೀಯೇ ಮೋದಿ ಸರಕಾರದ ಗ್ಯಾರಂಟಿ. ಮಹಿಳೆಯರ ಆರ್ಥಿಕ ಅಭಿವ್ರದ್ಧಿಗೆ ಸಹಕಾರಿಯಾಗಿದೆ. ಬಜೇಟ ಶ್ರೀಸಾಮಾನ್ಯರ ಪರವಾಗಿದೆ. ಪ್ರಧಾನಿ ಮೋದಿಯವರು ಈ ವರೆಗೆ ನಡೆದು …

Read More »