Breaking News

ಮೇ 1 ರಿಂದ ಬೆಳಗಾವಿ- ಗೋಕಾಕ ನಡುವೆ ಏಕವ್ಯಕ್ತಿ ಸಾರಿಗೆ ಪ್ರಾರಂಭ

ಮೇ 1 ರಿಂದ ಬೆಳಗಾವಿ- ಗೋಕಾಕ ನಡುವೆ ಏಕವ್ಯಕ್ತಿ ಸಾರಿಗೆ ಪ್ರಾರಂಭ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮತ್ತು ಚಿಕ್ಕೊಡಿ ವಿಭಾಗಗಳಿಂದ ಜಂಟಿಯಾಗಿ ಬೆಳಗಾವಿ ಮತ್ತು ಗೋಕಾಕ ನಡುವೆ ಅಂಕಲಗಿ ಒಂದು ನಿಲುಗಡೆ ಕಲ್ಪಿಸಿ, ಪ್ರತಿ ದಿನ ಒಟ್ಟು 25 ದುಂಡು ಸುತ್ತುಗಳಿಂದ ಪ್ರತಿ 15 ರಿಂದ 3೦ ನಿಮೀಷಗಳ ಅಂತರದಲ್ಲಿ ವಿಶೇಷವಾಗಿ ಏಕವ್ಯಕ್ತಿ ಸಾರಿಗೆ ಕಾರ್ಯಾಚರಣೆಯನ್ನು ಮೇ 1 ರಿಂದ ಪ್ರಾರಂಭಿಸಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರು ಸದರಿ …

Read More »

ಬೆಳಗಾವಿಯಲ್ಲಿ ಎನ್ಐಎ ಕೋರ್ಟ್ ಸ್ಥಾಪಿಸಿ

ಬೆಳಗಾವಿಯಲ್ಲಿ ಎನ್ಐಎ ಕೋರ್ಟ್ ಸ್ಥಾಪಿಸಿ ಯುವ ಭಾರತ ಸುದ್ದಿ ಬೆಂಗಳೂರು : ಎನ್ ಐ ಎ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿಗೆ ಅನುಕೂಲವಾಗುವಂತೆ ರಾಜ್ಯದ ಕಂದಾಯ ವಿಭಾಗಗಳಾದ ಬೆಳಗಾವಿ, ಕಲಬುರ್ಗಿ ಮತ್ತು ಮೈಸೂರಿನಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ವ್ಯಕ್ತಿಯೊಬ್ಬರು ಧರ್ಮವೊಂದಕ್ಕೆ ಅಪಮಾನ ವಾಗುವಂತೆ ಚಿತ್ರವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡ ಹಿನ್ನಲೆಯಲ್ಲಿ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಳೇ ಹುಬ್ಬಳ್ಳಿ …

Read More »

ಜೋಡಿ ಕೊಲೆ : ಶಿಕ್ಷೆ ಪ್ರಕಟ

ಜೋಡಿ ಕೊಲೆ : ಶಿಕ್ಷೆ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ : ಜಮೀನು ವಿವಾದದಿಂದ ದಾಯಾದಿಗಳನ್ನೇ ಕೊಲೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ 2 ಲಕ್ಷ ರೂಪಾಯಿ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದ ಮಹಾದೇವ ಹಾಲನ್ನವರ ಶಿಕ್ಷೆಗೊಳಗಾದ ವ್ಯಕ್ತಿ. ಮಹಾದೇವ ಅವರ ತಂದೆ ಯಲ್ಲಪ್ಪ ಮತ್ತು ಸಹೋದರ ನಡುವೆ ಜಮೀನು ವಿವಾದ ಇತ್ತು. ಈ ವಿವಾದ …

Read More »

ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.!

ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.! ಗೋಕಾಕ: ನನ್ನ ತಂದೆ ತಮ್ಮೆಲ್ಲರ ಆಶೀರ್ವಾಧದಿಂದ ಕಳೆದ ೬ಬಾರಿ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು ತಮ್ಮ ಅತ್ಯಮೂಲ್ಯವಾದ ಮತವನ್ನು ಅವರಿಗೆ ನೀಡಿ ಮತ್ತೊಮ್ಮೆ ಅವರನ್ನು ಅತ್ಯಧಿಕ ಮತಗಳ ಅಂತರದಿAದ ಆರಿಸಿ ತರುವಂತೆ ಯುವಧುರೀಣ ಅಮರನಾಥ ಜಾರಕಿಹೊಳಿ ಮನವಿ ಮಾಡಿದರು. ಅವರು, ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಿರಾಣಿ ವರ್ತಕರ ಸಂಘದೊAದಿಗೆ ಅವರ …

Read More »

ಗ್ಯಾರಂಟಿ ವಾರಂಟಿ ಇಲ್ಲದ ಕಾರ್ಡುಗಳನ್ನು ನಂಬಬೇಡಿ : ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ

ಗ್ಯಾರಂಟಿ ವಾರಂಟಿ ಇಲ್ಲದ ಕಾರ್ಡುಗಳನ್ನು ನಂಬಬೇಡಿ : ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಸತತವಾಗಿ ಆರು ಬಾರಿ ರಮೇಶ ಜಾರಕಿಹೊಳಿ ಅವರಿಗೆ ಆಶೀರ್ಧಿಸುತ್ತಿರುವ ಮತದಾರರು ಈ ಬಾರಿಯೂ ತಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರ ಸಂಜೆ ನಗರದ ಆದಿತ್ಯ ನಗರ, ಕುರುಬರ …

Read More »

ಸುಳ್ಳು ಹೇಳುವ ಜಾಯಮಾನವೇ ನನ್ನದಲ್ಲ : ಅರಬಾವಿಗಾಗಿ ಸಾಕಷ್ಟು ಕೆಲಸ ಮಾಡಿರುವೆ- ಬಾಲಚಂದ್ರ ಜಾರಕಿಹೊಳಿ

ಸುಳ್ಳು ಹೇಳುವ ಜಾಯಮಾನವೇ ನನ್ನದಲ್ಲ : ಅರಬಾವಿಗಾಗಿ ಸಾಕಷ್ಟು ಕೆಲಸ ಮಾಡಿರುವೆ- ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಜನರ ಆಶೀರ್ವಾದದಿಂದ ಕಳೆದ 19 ವರ್ಷಗಳಿಂದ ಈ ಭಾಗದ ಶಾಸಕನಾಗಿ, ಸಚಿವನಾಗಿ ಹಾಗೂ ಕೆಎಮ್‍ಎಫ್ ಅಧ್ಯಕ್ಷನಾಗಿ ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ …

Read More »

ಬೆಳಗಾವಿಯಲ್ಲಿ 70 ರೌಡಿಶೀಟರ್ ಮನೆ ಮೇಲೆ ದಾಳಿ !

ಬೆಳಗಾವಿಯಲ್ಲಿ 70 ರೌಡಿಶೀಟರ್ ಮನೆ ಮೇಲೆ ದಾಳಿ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ನಗರದಲ್ಲಿ ಡಿಸಿಪಿ ನೇತೃತ್ವದಲ್ಲಿ ಪೊಲೀಸರು ಬೆಳಗ್ಗೆ ಒಟ್ಟು 70 ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ಕೈಗೊಳ್ಳಲಾಗಿದೆ. ಎಸಿಪಿ ಅಪರಾಧ ಮತ್ತು ಮಾರ್ಕೆಟ್‌ , ಖಡೇಬಜಾರ , ಹಾಗೂ ಬೆಳಗಾವಿ ಗ್ರಾಮೀಣ ಉಪವಿಭಾಗದ ಎಸಿಪಿ ಅವರು ಹಾಗೂ ನಗರದ ಎಲ್ಲ ಠಾಣೆಯ ಪಿಐ ಹಾಗೂ ಸಿಬ್ಬಂದಿಯವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ …

Read More »

ಜಿಯಾ ಖಾನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಸೂರಜ್ ಪಾಂಚೋಲಿಯನ್ನು ಖುಲಾಸೆಗೊಳಿಸಿದ ಮುಂಬೈ ಕೋರ್ಟ್

ಜಿಯಾ ಖಾನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಸೂರಜ್ ಪಾಂಚೋಲಿಯನ್ನು ಖುಲಾಸೆಗೊಳಿಸಿದ ಮುಂಬೈ ಕೋರ್ಟ್ ಯುವ ಭಾರತ ಸುದ್ದಿ ಮುಂಬಯಿ : 2013 ರಲ್ಲಿ ಮಾಡೆಲ್ ಮತ್ತು ನಟಿ ಜಿಯಾ ಖಾನ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಾಲಿವುಡ್ ಸ್ಟಾರ್ ಸೂರಜ್ ಪಾಂಚೋಲಿ ಅವರನ್ನು ಮುಂಬೈ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ವಿಶೇಷ ನ್ಯಾಯಾಧೀಶ ಎಎಸ್ ಸಯ್ಯದ್ ಅವರು ಪ್ರಕರಣವನ್ನು ಏಪ್ರಿಲ್ 20 ರಂದು ತೀರ್ಪಿಗೆ ಕಾಯ್ದಿರಿಸಿದ ನಂತರ ಇಂದು ತೀರ್ಪು …

Read More »

ಬಿಸಿಗಾಳಿಯಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳುವ ಬಗ್ಗೆ ಸೂಚನೆ

ಬಿಸಿಗಾಳಿಯಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳುವ ಬಗ್ಗೆ ಸೂಚನೆ ಯುವ ಭಾರತ ಸುದ್ದಿ ಬೆಂಗಳೂರು : ಭಾರತೀಯ ಹವಾಮಾನಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ – …

Read More »

ಸಿಎಂ ಆದರೂ ಬದಲಾಗಲಿಲ್ಲ ಜನಸಾಮಾನ್ಯನಾಗಿಯೇ ಉಳಿದೆ : ಪ್ರಧಾನಿ ಮೋದಿ

ಸಿಎಂ ಆದರೂ ಬದಲಾಗಲಿಲ್ಲ ಜನಸಾಮಾನ್ಯನಾಗಿಯೇ ಉಳಿದೆ : ಪ್ರಧಾನಿ ಮೋದಿ ಯುವ ಭಾರತ ಸುದ್ದಿ ಗಾಂಧಿನಗರ :  ಮುಖ್ಯಮಂತ್ರಿಯಾದ ಮೇಲೆ ಈ ವ್ಯಕ್ತಿ ಬದಲಾಗುತ್ತಾರೆ ಎಂದು ಹಲವರು ಹೇಳಿದರು. ಆದರೆ ಮುಖ್ಯಮಂತ್ರಿಯಾದಾಗ ನಾನು ಬದಲಾಗಬಾರದು ಎಂದು ನಿರ್ಧರಿಸಿದೆ. ಬದಲಾಗಲಿಲ್ಲ. ಹೀಗಾಗಿ ಜನಸ್ನೇಹಿ ಯೋಜನೆ ಜಾರಿಗೆ ತಂದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2003ರಲ್ಲಿ ತಾವು ಗುಜರಾತ್‌ ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಸ್ವಾಗತ್‌ ಯೋಜನೆಗೆ 20 ವರ್ಷಗಳು ಪೂರೈಸಿದ …

Read More »