ಮತ್ತೆ ಕಾಂಗ್ರೇಸ್‌ನಿ0ದ ಹಣ ಹಂಚಿಕೆ ಆರೋಪ-ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ.! ಗೋಕಾಕ: ಕಳೆದ ಎರಡು ದಿನಗಳ ಹಿಂದಷ್ಟೇ ಕಾಂಗ್ರೇಸ್ ಅಭ್ಯರ್ಥಿಪರ ಹಣ ಹಂಚಿಕೆ ಆರೋಪ ಹಿನ್ನಲೆ ಅಂಕಲಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಸೋಮವಾರದಂದು ಮಧ್ಯಾಹ್ನ ಮತ್ತೆ ಹಣ ಹಂಚಿಕೆಯಲ್ಲಿ ತೋಡಗಿದ್ದವರನ್ನು ಪೋಲಿಸ್‌ರ ವಶಕ್ಕೆ ನಿಡಲು ಮುಂದಾಗಿದ್ದಾಗ ಪೋಲಿಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಪರ ಹಣ …
Read More »ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ-ಶಶಿಧರ ದೇಮಶೆಟ್ಟಿ.!
ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ-ಶಶಿಧರ ದೇಮಶೆಟ್ಟಿ.! ಗೋಕಾಕ: ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ ಬಿಜೆಪಿ ಕಾರ್ಯಕರ್ತರಿಂದ ಅಲ್ಲ. ಶನಿವಾರದಂದು ಅಂಕಲಗಿ ಪಟ್ಟಣದಲ್ಲಿ ಮತದಾರರಿಗೆ ಹಣ ಆಮಿಷ ಒಡ್ಡಿರುವ ಬಗ್ಗೆ ನಮ್ಮಲ್ಲಿ ವಿಡಿಯೋಗಳಿವೆ ಕಾಂಗ್ರೇಸ್‌ನವರAತೆ ಕಟ್ ಮಾಡಿ ಪೇಸ್ಟ್ ಮಾಡಲು ನಮಗೆ ಬರುವದಿಲ್ಲ ಎಂದು ಜಿಲ್ಲಾ ಬಿಜೆಪಿ ಕಾನೂನು …
Read More »ಕಾಂಗ್ರೆಸ್ ಅಭ್ಯರ್ಥಿಪರ ಹಣ ಹಂಚಿಕೆ ಡಾ.ಮಹಾಂತೇಶ ಕಡಾಡಿ ಸೇರಿ ಆರು ಜನರನ್ನು ಪೋಲಿಸರಿಗೆ ಒಪ್ಪಿಸಿದ ಅಂಕಲಗಿ ಗ್ರಾಮಸ್ಥರು..!
ಅಂಕಲಗಿ ಗ್ರಾಮದಲ್ಲಿ 25ಲಕ್ಷಕ್ಕೂ ಹೆಚ್ಚಿನ ಹಣವನ್ನು ಹಂಚುತ್ತಿದ್ದ ಕಾಂಗ್ರೇಸ್ ಅಭ್ಯರ್ಥಿಯ ಬೆಂಬಲಿಗರು. ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಹಣವನ್ನು ಹಾಗೂ ಗೋಕಾಕನ ಕಾಂಗ್ರೇಸ ಮುಖಂಡ ಸೇರಿ ಆರು ಜನರನ್ನು ಬಿಜೆಪಿ ಕಾರ್ಯಕರ್ತರು ಸೆರೆೆ ಹಿಡಿದು ಪೋಲಿಸ್‌ರಿಗೆ ಒಪ್ಪಿಸಿದ ಘಟನೆ ಶನಿವಾರದಂದು ನಡೆದಿದೆ. ಭದ್ರಾವತಿಯ ಕೀರ್ತಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ ಅವರ ಪರವಾಗಿ ಮನೆ ಮನೆಗೆ …
Read More »ಬಿಜೆಪಿ ಅಧಿಕೃತ ಅಭ್ಯರ್ಥಿಯಾದ ಜಗದೀಶ ಶೆಟ್ಟರಗೆ ಬೆಳಗಾವಿ ಜಿಲ್ಲಾ ಕುರುಬ ಸಮಾಜ ಬೆಂಬಲ- ಅಧ್ಯಕ್ಷ ಮಡ್ಡೆಪ್ಪ ತೋಳಿನವರ.!
ಬಿಜೆಪಿ ಅಧಿಕೃತ ಅಭ್ಯರ್ಥಿಯಾದ ಜಗದೀಶ ಶೆಟ್ಟರಗೆ ಬೆಳಗಾವಿ ಜಿಲ್ಲಾ ಕುರುಬ ಸಮಾಜ ಬೆಂಬಲ- ಅಧ್ಯಕ್ಷ ಮಡ್ಡೆಪ್ಪ ತೋಳಿನವರ.! ಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿಯಾದ ಜಗದೀಶ ಶೆಟ್ಟರ ಅವರಿಗೆ ಜಿಲ್ಲೆಯ ಎಲ್ಲ ಕುರುಬ ಸಮಾಜ ಬಾಂಧವರು ಮತದಾನ ಮಾಡುವ ಮೂಲಕ ಬಿಜೆಪಿಗೆ ಅತಿ ಹೆಚ್ಚಿನ ಲೀಡ್ ನೀಡುವಂತೆ ಬೆಳಗಾವಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಮಡ್ಡೆಪ್ಪ ತೋಳಿನವರ ತಿಳಿಸಿದ್ದಾರೆ. ಶನಿವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಈತ್ತಿಚೇಗೆ …
Read More »ಗೋಕಾಕ ಮತಕ್ಷೇತ್ರದಲ್ಲಿ ಝಣಝಣ ಕಾಂಚಾಣ ಸದ್ದು, ಕಾಂಗ್ರೇಸ್ ಅಭ್ಯರ್ಥಿಯಿಂದ ಮತದಾರರಿಗೆ ಹಣದ ಆಮಿಷ.!
ಗೋಕಾಕನಲ್ಲಿ ಪ್ರತಿ ಮನೆಗೆ 1000, ಅಲ್ಪಸಂಖ್ಯಾತರಿಗೆ 500 ಕಾಂಗ್ರೇಸ್ ಕಾಂಚಾಣ ಸದ್ದು.! ಗೋಕಾಕ: ಲೋಕಸಭಾ ಚುನಾವಣೆ ಇನ್ನು ಮರ‍್ನಾಲ್ಕು ದಿನಗಳು ಬಾಕಿ ಇದ್ದು ಕಾಂಗ್ರೇಸ್ ಅಭ್ಯರ್ಥಿಪರ ವೋಟಿಗೆ ನೋಟು ನೀಡುವದು ಭರ್ಜರಿಯಾಗಿ ನಡೆದಿದೆ. ಚುನಾವಣಾ ಇಲಾಖೆ ಚುನಾವಣಾ ಅಕ್ರಮಗಳು ಜರುಗದಂತೆ ಹದ್ದಿನ ಕಣ್ಣಿಡಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹೇಳುತ್ತ ಬಂದಿದ್ದು ಇತ್ತ ಕಾಂಗ್ರೇಸ್ ಅಭ್ಯರ್ಥಿ ಪರ ಮತಕ್ಕೆ ಹಣ ನೀಡುವುದು ಜೋರಾಗಿಯೇ ನಡೆದಿದೆ. ಕಾಂಗ್ರೇಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ …
Read More »ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.!
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.! ಗೋಕಾಕ: ತಾಲೂಕಿನ ಮರಡಿ ಶಿವಾಪೂರ ಗ್ರಾಮದ ಐವತ್ತಕ್ಕೂ ಹೆಚ್ಚು ಕಾಂಗ್ರೇಸ್ ಕಾರ್ಯಕರ್ತರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ ಶಿವಪ್ಪ ದಳವಾಯಿ ಮತ್ತು ಮಲ್ಲಪ್ಪ ಕಡಕಬಾವಿ ನೇತ್ರತ್ವದಲ್ಲಿ ಕಾಂಗ್ರೇಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ದುಂಡಪ್ಪ ಕೊಳವಿ, ರಾಯಪ್ಪ ಯರಗಟ್ಟಿ, ದುಂಡಪ್ಪ ಶೀಗಿಹಳ್ಳಿ, ಈರಣ್ಣ ಹೂಲಿ, ಪತ್ರೆಪ್ಪ ಗುದಗನ್ನವರ, ಕೆಂಪಣ್ಣ ಉಪ್ಪಿನ ಸೇರಿದಂತೆ …
Read More »ಎಲ್ಲರೊಡನೆ ಎಲ್ಲರ ಶ್ರೇಯೋಭಿವೃದ್ಧಿ ಬಯುಸುವ ಪ್ರಧಾನಿ ನರೇಂದ್ರ ಮೋದಿ-ರಮೇಶ ಜಾರಕಿಹೊಳಿ.!
ಎಲ್ಲರೊಡನೆ ಎಲ್ಲರ ಶ್ರೇಯೋಭಿವೃದ್ಧಿ ಬಯುಸುವ ಪ್ರಧಾನಿ ನರೇಂದ್ರ ಮೋದಿ-ರಮೇಶ ಜಾರಕಿಹೊಳಿ.! ಗೋಕಾಕ: ಕಾಂಗ್ರೆಸ್ ಪಕ್ಷ ಎಸ್‌ಸಿ ಮತ್ತು ಎಸ್‌ಟಿ ಸಮುದಾಯವನ್ನು ತಮ್ಮ ವೋಟ್ ಬ್ಯಾಂಕಗಾಗಿ ಬಳಸಿಕೊಂಡಿದ್ದಾರೆ. ಕಾಂಗ್ರೇಸ್ ಪಕ್ಷದಿಂದ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಿಲ್ಲ. ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸುವ0ತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ರಾತ್ರಿ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆದ ಬೆಳಗಾವಿ …
Read More »ಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ನ್ಯಾಯವಾದಿಗಳಾಗಿದ್ದು ಅವರಿಗೆ ನಮ್ಮೆಲ್ಲರ ಬೆಂಬಲ-ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ.!
ಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ನ್ಯಾಯವಾದಿಗಳಾಗಿದ್ದು ಅವರಿಗೆ ನಮ್ಮೆಲ್ಲರ ಬೆಂಬಲ-ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ.! ಗೋಕಾಕ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರು ನ್ಯಾಯವಾದಿಗಳಾಗಿದ್ದು ರಾಜಕೀಯವಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರಿಗೆ ನಮ್ಮೆಲ್ಲರ ಬೆಂಬಲ ನೀಡುವದಾಗಿ ಇಲ್ಲಿಯ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ ಹೇಳಿದರು. ಅವರು, ನಗರದ ನ್ಯಾಯವಾದಿಗಳ ಸಂಘದ ಕಾರ್ಯಾಲಯಕ್ಕೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಮತಯಾಚಣೆಗೆ ಆಗಮಿಸಿದ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ …
Read More »ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮ ಕಂಡು ಕಾಂಗ್ರೇಸ್‌ಗೆ ನಡುಕ.!
ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಗೋಕಾಕ ಮತಕ್ಷೇತ್ರದಲ್ಲಿ ಮತಯಾಚನೆ.! ಗೋಕಾಕ: ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನತೆಯನ್ನು ಕಂಡು ಕಾಂಗ್ರೇಸ್ ಅಭ್ಯರ್ಥಿ ಹಾಗೂ ಕಾಂಗ್ರೇಸ್ ನಾಯಕರಿಗೆ ನಡುಕ ಶುರುವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು. ಅವರು, ಸೋಮವಾರದಂದು ಖನಗಾಂವ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರಾರ್ಥ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಕಂಡು ಕಂಗಾಲಾಗಿರುವ ಕಾಂಗ್ರೇಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡುತ್ತಿದೆ. …
Read More »ಯುವತಿ ನೇಹಾ ಹತ್ಯೆ ರಾಜ್ಯದ ಜನರು ತೆಲೆತಗ್ಗಿಸುವಂತೆ ಮಾಡಿದೆ.- ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ.!
ಯುವತಿ ನೇಹಾ ಹತ್ಯೆ ರಾಜ್ಯದ ಜನರು ತೆಲೆತಗ್ಗಿಸುವಂತೆ ಮಾಡಿದೆ.- ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ.! ಗೋಕಾಕ: ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ ಆವರಣದಲ್ಲಿ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆಗೈದ ಘಟನೆಯನ್ನು ಗೋಕಾಕ ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಅಧ್ಯಕ್ಷ ಭೀಮಶಿ ಭರಮಣ್ಣವರ ತೀವೃವಾಗಿ ಖಂಡಿಸಿದ್ದಾರೆ. ಈ ಕುರಿತು ಜಂಟಿಯಾಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪ್ರೀತಿ ನಿರಾಕರಿಸಿದ್ದಕ್ಕೆ ಬಿವಿಬಿ ಕಾಲೇಜು ಕ್ಯಾಂಪಸನಲ್ಲಿ …
Read More »