ಶೆಟ್ಟರ್, ಸವದಿ ಪಕ್ಷ ಬಿಟ್ಟ ಬಗ್ಗೆ ಕೊನೆಗೂ ಸತ್ಯ ಬಯಲಿಗೆಳೆದ ಅಮಿತ್ ಶಾ ! ಬೆಂಗಳೂರು : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪಕ್ಷ ಬಿಟ್ಟ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟನೆಯ ಸಂಪೂರ್ಣ ವಿವರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಗಳಿಗೆ ವಿಶೇಷ ಸಂದರ್ಶನ ನೀಡಿದ ಅವರು, ಶೆಟ್ಟರ್ ಹಾಗೂ ಸವದಿ …
Read More »ಬೆಳಗಾವಿಯಲ್ಲಿ ಭೀಕರ ಕೊಲೆ
ಬೆಳಗಾವಿಯಲ್ಲಿ ಭೀಕರ ಕೊಲೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಭಾನುವಾರ ರಾತ್ರಿ ಯುವಕನನ್ನು ಮಹಿಳೆ ಒಬ್ಬಳು ಭೀಕರವಾಗಿ ಚುಚ್ಚಿ ಕೊಲೆಗೈದಿದ್ದಾಳೆ. ಹಳೆ ಪಿ.ಬಿ. ರಸ್ತೆಯ ಕೀರ್ತಿ ಹೋಟೆಲ್ ಬಳಿ ಘಟನೆ ನಡೆದಿದೆ. ತಾರಿಹಾಳ ಗ್ರಾಮದ ನಾಗರಾಜ ಭೀಮಶಿ ಪಾಟೀಲ (28)ಮೃತ ಯುವಕ. ರಾತ್ರಿ 2:00 ರ ಸುಮಾರಿಗೆ ಕೈಯಲ್ಲಿ ಚಾಕು ಹಿಡಿದು ಮದ್ಯಪಾನ ಮಾಡಿ ಹೋಗುತ್ತಿದ್ದ ಮಹಿಳೆಯನ್ನು ಬೈಕ್ ಸವಾರ ಯುವಕ ಪ್ರಶ್ನಿಸಿದ್ದಾನೆ. ಆಗ ಮಹಿಳೆ ಚಾಕುವಿನಿಂದ …
Read More »ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಕರ್ನಾಟಕ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು. …
Read More »ರಾಮದುರ್ಗದಲ್ಲಿ ಚಿಕ್ಕರೇವಣ್ಣರನ್ನು ಗೆಲ್ಲಿಸಿ
ರಾಮದುರ್ಗದಲ್ಲಿ ಚಿಕ್ಕರೇವಣ್ಣರನ್ನು ಗೆಲ್ಲಿಸಿ ಯುವ ಭಾರತ ಸುದ್ದಿ ರಾಮದುರ್ಗ : ರಾಮದುರ್ಗದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಚಿಕ್ಕ ರೇವಣ್ಣ ಪರ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಾಲುಮತ ಸಮಾಜದ ವ್ಯಕ್ತಿಯನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ಎಲ್ಲರೂ ಒಗ್ಗಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ರಾಮದುರ್ಗದಲ್ಲಿ ಈ ಮೊದಲು ಹಾಲುಮತ ಸಮಾಜಕ್ಕೆ ಮನ್ನಣೆ ಸಿಕ್ಕಿಲ್ಲ. …
Read More »ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ
ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ ಯುವ ಭಾರತ ಸುದ್ದಿ ದೆಹಲಿ : ತಿಂಗಳ ಆರಂಭದಲ್ಲಿ ಎಂದಿನಂತೆ ಎಲ್ ಪಿಜಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಮಾರುಕಟ್ಟೆ ಕಂಪನಿಗಳು ( ಒಎಂಸಿ ) 2023 ರ ಮೇ 1 ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಮೇ 1 , 2023 ರಂದು ವಾಣಿಜ್ಯ LPG ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿದ ನಂತರ …
Read More »ಸೋಮವಾರ ಬೆಳಗಾವಿಯಲ್ಲಿ ಕಿಚ್ಚ ಸುದೀಪ್ ರೋಡ್ ಶೋ !
ಸೋಮವಾರ ಬೆಳಗಾವಿಯಲ್ಲಿ ಕಿಚ್ಚ ಸುದೀಪ್ ರೋಡ್ ಶೋ ! ಯುವ ಭಾರತ ಸುದ್ದಿ ಬೆಳಗಾವಿ : ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಮೇ 1 ರಂದು (ಸೋಮವಾರ) ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಶ್ರೀ ನಗರ ಗಾರ್ಡನ್ ನಿಂದ ಸಾಯಿ ಮಂದಿರ, ದತ್ತ ಮಂದಿರ, ಮಹಾಂತೇಶ ನಗರ ಗ್ಲಾಸ್ ಹೌಸ್ ವರೆಗೆ ಬೃಹತ್ ರೋಡ್ ಶೋ ಮೂಲಕ …
Read More »ಲಕ್ಷ್ಮೀ ಹೆಬ್ಬಾಳಕರಗೆ ಸೋಲಿನ ಭಯ
ಲಕ್ಷ್ಮೀ ಹೆಬ್ಬಾಳಕರಗೆ ಸೋಲಿನ ಭಯ ಯುವ ಭಾರತ ಸುದ್ದಿ ಬೆಳಗಾವಿ : ಕಾಂಗ್ರೆಸ್ ಪಕ್ಷದ 50 ಅಭ್ಯರ್ಥಿಗಳ ವಿರುದ್ಧ ಐಟಿ ಮತ್ತು ಲೋಕಾಯುಕ್ತ ದಾಳಿ ನಡೆಯಲಿದೆ ಎಂಬ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳಕರ ಅವರ ಆರೋಪಕ್ಕೆ ಬಿಜೆಪಿ ಮುಖಂಡ ಮುರುಗೇಂದ್ರ ಗೌಡ ಪಾಟೀಲ ತಿರುಗೇಟು ನೀಡಿದ್ದು, ಈ ಹಿಂದೆ ಆಡಳಿತ ನಡೆಸಿದ್ದ ಅವಧಿಯಲ್ಲೂ ಕಾಂಗ್ರೆಸಿಗರು ವ್ಯವಸ್ಥೆಯನ್ನು ಈ ರೀತಿಯಾಗಿ ದುರುಪಯೋಗ ಮಾಡಿಕೊಂಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ …
Read More »ಅಥಣಿಯಲ್ಲಿ ಕಾಂಗ್ರೆಸಿಗೆ ಮತ್ತೊಂದು ಬಿಗ್ ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಟ್ಟಾ ಕಾಂಗ್ರೆಸ್ಸಿಗ !
ಅಥಣಿಯಲ್ಲಿ ಕಾಂಗ್ರೆಸಿಗೆ ಮತ್ತೊಂದು ಬಿಗ್ ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಟ್ಟಾ ಕಾಂಗ್ರೆಸ್ಸಿಗ ! ಯುವ ಭಾರತ ಸುದ್ದಿ ಅಥಣಿ : ಅಥಣಿಯ ಪಂಚಮಸಾಲಿ ಸಮುದಾಯದ ಪ್ರಮುಖ ನಾಯಕ, ಹಿರಿಯ ನ್ಯಾಯವಾದಿ ಹಾಗೂ ಕಟ್ಟಾ ಕಾಂಗ್ರೆಸ್ಸಿಗ ಸುನಿಲ್ ಸಂಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮತ್ತು ಚಿಕ್ಕೋಡಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ರಾವ್ …
Read More »ಕಾರ್ಯಕರ್ತರಿಗೆ ಪ್ರಭಾವಿಯಿಂದ ತೊಂದರೆ : ಬಾಲಚಂದ್ರ ಜಾರಕಿಹೊಳಿ ಆರೋಪ
ಕಾರ್ಯಕರ್ತರಿಗೆ ಪ್ರಭಾವಿಯಿಂದ ತೊಂದರೆ : ಬಾಲಚಂದ್ರ ಜಾರಕಿಹೊಳಿ ಆರೋಪ ಯುವ ಭಾರತ ಸುದ್ದಿ ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ …
Read More »ವಾಕರಸಾ ಸಂಸ್ಥೆಯ ಮಾಸಿಕ ಬಸ್ ಪಾಸುಗಳಿಗೆ ಹೆಚ್ಚುವರಿ ಪ್ರಯಾಣ ಅವಧಿ
ವಾಕರಸಾ ಸಂಸ್ಥೆಯ ಮಾಸಿಕ ಬಸ್ ಪಾಸುಗಳಿಗೆ ಹೆಚ್ಚುವರಿ ಪ್ರಯಾಣ ಅವಧಿ ಯುವ ಭಾರತ ಸುದ್ದಿ ಬೆಳಗಾವಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗ ವಿಭಾಗದಲ್ಲಿ ಮಾಸಿಕ ಬಸ್ ಪಾಸುಗಳ ಅವಧಿಯನ್ನು ಒಂದು ತಿಂಗಳಿಗೆ 2 ದಿನ, ಎರಡು ತಿಂಗಳಿಗೆ 5 ದಿನ, ಮೂರು ತಿಂಗಳಿಗೆ 1೦ ದಿನಗಳನ್ನು ಹೆಚ್ಚುವರಿಯಾಗಿ ಪ್ರಯಾಣ ಅವಧಿಯನ್ನು ನೀಡಲಾಗಿದೆ. ಹೆಚ್ಚುವರಿಯಾದ ಅವಧಿ ದಿನಗಳ ವಿವರ : ಮಾಸಿಕ ಬಸ್ ಪಾಸ್ ರಜತ-1, …
Read More »