ಪ್ರೇರಣಾ ಪಿ.ಯು.ವಿದ್ಯಾರ್ಥಿಗಳ ಉತ್ತಮ ಸಾಧನೆ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಪ್ರೇರಣಾ ಪದವಿ ಪೂರ್ವ ಮಹಾವಿದ್ಯಾಲಯದ 2022 – 2023 ನೇ ಸಾಲಿನಲ್ಲಿ ದ್ವಿತೀಯ ಪಿ.ಯು ವರ್ಷದಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿಜ್ನಾನ ವಿಭಾಗದಲ್ಲಿ ಶೇಕಡಾ 100% ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡಾ 98% ರಷ್ಟು ಪಡೆದು ಗಣನೀಯ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಭಾರ್ಗವಿ ರಾಜಪುರೋಹಿತ 570 ಅಂಕಗಳನ್ನು ( 95% ) ಪಡೆದು ಪ್ರಥಮ …
Read More »ರಮೇಶ್ ಜಾರಕಿಹೊಳಿ ಅವರ ಗುರ್ತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು-ರಮೇಶ ಜಾರಕಿಹೊಳಿ.!
ರಮೇಶ್ ಜಾರಕಿಹೊಳಿ ಅವರ ಗುರ್ತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು-ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ೭ನೇ ಬಾರಿ ಆಯ್ಕೆ ಬಯಸಿ ತಮ್ಮ ಚುನಾವಣಾ ಪ್ರಚಾರವನ್ನು ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ಮಾಡಿದರು. ಶಾಸಕ ರಮೇಶ ಜಾರಕಿಹೊಳಿ ಅವರನ್ನು ನೂರಾರು ಗ್ರಾಮಸ್ಥರು ಪಾಲ್ಗೊಂಡು ಶಾಸಕರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಶಾಸಕರು ಸಂಗೋಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ …
Read More »ಈಶ್ವರಪ್ಪಗೆ ಮೋದಿ ಕರೆ ಮಾಡಿ ಹೇಳಿದ್ದೇನು ?
ಈಶ್ವರಪ್ಪಗೆ ಮೋದಿ ಕರೆ ಮಾಡಿ ಹೇಳಿದ್ದೇನು ? ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕರ್ನಾಟಕ ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು , ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಶಿಸಿದ್ದಾರೆ . ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದರು. ಪಕ್ಷ ಸದಾ ನಿಮ್ಮ ಜೊತೆ ಇದೆ ಎಂದು …
Read More »PUC ಫಲಿತಾಂಶದಲ್ಲಿ ಬೆಳಗಾವಿಗೆ ಎಷ್ಟನೇ ಸ್ಥಾನ ಗೊತ್ತೇ ?
PUC ಫಲಿತಾಂಶದಲ್ಲಿ ಬೆಳಗಾವಿಗೆ ಎಷ್ಟನೇ ಸ್ಥಾನ ಗೊತ್ತೇ ? ಯುವ ಭಾರತ ಸುದ್ದಿ ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಈ ಸಲ ಬೆಳಗಾವಿ ಜಿಲ್ಲೆ 25 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಇದು ಜಿಲ್ಲೆಯ ಶೈಕ್ಷಣಿಕ ಹಿನ್ನಡೆಯನ್ನು ಎತ್ತಿ ತೋರಿಸಿದೆ. ರಾಜ್ಯದ ಒಟ್ಟು 32 ಜಿಲ್ಲೆಗಳಲ್ಲಿ ಬೆಳಗಾವಿಯ ಈ ಕಳಪೆ ಸಾಧನೆ ಶಿಕ್ಷಣ ಪ್ರೇಮಿಗಳಿಗೆ ಆತಂಕ ಮಾಡಿಸಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ …
Read More »ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದ.ಕ. ಪ್ರಥಮ
ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದ.ಕ. ಪ್ರಥಮ ಯುವ ಭಾರತ ಸುದ್ದಿ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ, ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
Read More »ಪಕ್ಷ ವಹಿಸುವ ಯಾವುದೇ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ – ಡಾ.ಸೋನಾಲಿ ಸರ್ನೋಬತ್
ಪಕ್ಷ ವಹಿಸುವ ಯಾವುದೇ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ – ಡಾ.ಸೋನಾಲಿ ಸರ್ನೋಬತ್ ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಹಿಸುವ ಯಾವುದೇ ಕೆಲಸವನ್ನು ನಿಷ್ಠೆಯಿಂದ ಮಾಡುವುದಾಗಿ ಖಾನಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ, ಹಿರಿಯ ಸಾಮಾಜಿಕ ಕಾರ್ಯಕರ್ತೆ ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾನು ಖಾನಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಟೆಕೆಟ್ ಕೇಳಿದ್ದೆ. ಇಡೀ …
Read More »ಭೀಕರ ಅಪಘಾತಕ್ಕೆ ರೈತರಿಬ್ಬರ ಬಲಿ
ಭೀಕರ ಅಪಘಾತಕ್ಕೆ ರೈತರಿಬ್ಬರ ಬಲಿ ಯುವ ಭಾರತ ಸುದ್ದಿ ಖಾನಾಪುರ : ಗುರುವಾರ ಮಧ್ಯರಾತ್ರಿ ವಾಹನ ಹರಿದು ಇಬ್ಬರು ರೈತರು ಬಲಿಯಾದ ಘಟನೆ ಗೋದೊಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಗೋಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ( 65), ಪುಂಡಲಿಕ್ ರೆಡೇಕಾರ (72 ) ಮೃತಪಟ್ಟಿದ್ದಾರೆ. ಪುಂಡಲಿಕ್ ಅವರ ಹಿರಿಯ ಸಹೋದರ ಕೃಷ್ಣರೇಡೆಕರ (74)ಗಾಯಗೊಂಡು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಬ್ಬರು ಮಂಜುನಾಥ (47) ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋದೊಳ್ಳಿ ಗ್ರಾಮದ ನಾಲ್ವರು ರೈತರು …
Read More »ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ
ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ ಯುವ ಭಾರತ ಸುದ್ದಿ ಬೆಂಗಳೂರು: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶವನ್ನು ಶುಕ್ರವಾರ ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುವುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ. ವಿದ್ಯಾರ್ಥಿಗಳು, ಪೋಷಕರು ಫಲಿತಾಂಶವನ್ನು https://karresults.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು ಎಂದು ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ.
Read More »ಬಿಜೆಪಿ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುವೆ : ರಾಜು ಕಿರಣಗಿ ವಾಗ್ದಾನ
ಬಿಜೆಪಿ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುವೆ : ರಾಜು ಕಿರಣಗಿ ವಾಗ್ದಾನ ಯುವ ಭಾರತ ಸುದ್ದಿ ರಾಯಬಾಗ : ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ರಾಯಬಾಗ ಮತಕ್ಷೇತ್ರದಲ್ಲಿ ಹಾಲಿ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ಅವರ ಬಗ್ಗೆ ಯಾವುದೇ ಮನಸ್ತಾಪ ಇಲ್ಲ. ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಧುರೀಣ ರಾಜು ಕಿರಣಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನಾನು ಬಿಜೆಪಿ ತತ್ವ ಸಿದ್ಧಾಂತ …
Read More »ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯದ ಮುಂದೆ ಗ್ಯಾರೆಂಟಿ ಕಾರ್ಡ್ ನೆಲಕಚ್ಚಲಿದೆ : ಅರುಣ ಸಿಂಗ್
ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯದ ಮುಂದೆ ಗ್ಯಾರೆಂಟಿ ಕಾರ್ಡ್ ನೆಲಕಚ್ಚಲಿದೆ : ಅರುಣ ಸಿಂಗ್ ಯುವ ಭಾರತ ಸುದ್ದಿ ಬೆಳಗಾವಿ: ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮುಂದೆ ಗ್ಯಾರೆಂಟಿ ಕಾರ್ಡ್ ಹಂಚುತ್ತಿರುವ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭವಿಷ್ಯ ನುಡಿದರು. ಗುರುವಾರ ಬೆಳಗಾವಿ ವಿಭಾಗದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಾಗೂ ಜಿಲ್ಲೆಯಾದ್ಯಂತ ನಡೆದಿರುವ ರೈಲ್ವೆ …
Read More »