Breaking News

ಎಲ್ಲರೂ ಮನೆಗಳಲ್ಲಿ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸಿ-ರಮೇಶ ಜಾರಕಿಹೊಳಿ.!

ಎಲ್ಲರೂ ಮನೆಗಳಲ್ಲಿ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸಿ-ರಮೇಶ ಜಾರಕಿಹೊಳಿ.! ಗೋಕಾಕ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪಣೆ ಐತಿಹಾಸಿಕ ಮಹತ್ವದ ಸಮಾರಂಭವಾಗಿದ್ದು ಅಂದು ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ಮಂಗಳವಾರದAದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಸ್ವಚ್ಛತೀರ್ಥ ಅಭಿಯಾನ ಹಿನ್ನಲೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ …

Read More »

*ದೇವರ ಮಂಗಳಸೂತ್ರ ಕದ್ದೊಯ್ದ ಕಳ್ಳರು.*

ದೇವರ ಮಂಗಳಸೂತ್ರ ಕದ್ದೊಯ್ದ ಕಳ್ಳರು. ಗೋಕಾಕ: ದೇವಸ್ಥಾನದ ಬಂಗಾರವನ್ನು ಬಿಡದ ಕಳ್ಳರು ಹಾಡು ಹಗಲೇ ಹೂಲಿಕಟ್ಟಿಯಲ್ಲಿ ಶ್ರೀ ಲಕ್ಷ್ಮೀದೇವಿ ಮಂಗಳಸೂತ್ರ ಕಳ್ಳತನ ಮಾಡಿದ ಘಟನೆ ಬುಧವಾರದಂದು ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಜರುಗಿದೆ. ಬುಧವಾರದಂದು ಸಂಜೆ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಜನರ ಉಲುವಿದ್ದರು ಸಹ ಕಳ್ಳರು ಶ್ರೀದೇವಿಯ ಬಂಗಾರದ ಮಂಗಳಸೂತ್ರವನ್ನು ಖದೀಮರು ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿದ್ದಾರೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗೋಕಾಕ ಗ್ರಾಮೀಣ ಠಾಣೆಯ ಪೋಲಿಸರು …

Read More »

*ಮಂತ್ರಾಕ್ಷತೆಯ ಕಲಶದ ಭವ್ಯ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.!*

ಮಂತ್ರಾಕ್ಷತೆಯ ಕಲಶದ ಭವ್ಯ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.! ಗೋಕಾಕ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ ಹಾಗೂ ವಿಶ್ವಹಿಂದು ಪರಿಷತ ಗೋಕಾಕ ಇವುಗಳ ಸಹಯೋದೊಂದಿಗೆ ಅಯೋಧ್ಯೆಯಲ್ಲಿ ಬರುವ ಜನೇವರಿ ೨೨ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅಯೋಧ್ಯೆಯಿಂದ ಆಗಮಿಸಿದ ಮಂತ್ರಾಕ್ಷತೆಯ ಕಲಶದ ಭವ್ಯ ಮೆರವಣಿಗೆ ಕಾರ್ಯಕ್ರಮಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಬುಧವಾರದಂದು ನಗರದ ನಾಯಕ ಗಲ್ಲಿಯ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ …

Read More »

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ-ಬಾಲಚಂದ್ರ ಜಾರಕಿಹೊಳಿ.!

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ-ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು ಜರುಗಿದ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಗೀರಥ …

Read More »

ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ- ಮುರುಘರಾಜೇಂದ್ರ ಮಹಾಸ್ವಾಮಿಗಳು.!

ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ- ಮುರುಘರಾಜೇಂದ್ರ ಮಹಾಸ್ವಾಮಿಗಳು.! ಗೋಕಾಕ: ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವದೆಂದು ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷರಾದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು, ಮಂಗಳವಾರದAದು ನಗರದ ಶೂನ್ಯ ಸಂಪಾದನ ಮಠದಲ್ಲಿ ಕರೇದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ಬುಧವಾರ …

Read More »

ದಿ.೧೫ ರಂದು ಗೋಕಾಕ ನಗರದಲ್ಲಿ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ-ಶಿವಪುತ್ರ ಜಕಬಾಳ.!

ದಿ.೧೫ ರಂದು ಗೋಕಾಕ ನಗರದಲ್ಲಿ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ-ಶಿವಪುತ್ರ ಜಕಬಾಳ.! ಗೋಕಾಕ: ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೋತ್ತಮಾನಂದ ಪುರಿ ಮಹಾ ಸ್ವಾಮೀಜಿಯವರ ನೇತ್ರತ್ವದಲ್ಲಿ ಉಪ್ಪಾರ ಸಮಾಜವನ್ನು ಒಗ್ಗೂಡಿಸಿ ಸಂಘಟಿಸಲು ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯನ್ನು ರಾಷ್ಟçದಾಧ್ಯಂತ ನಡೆಸಲಾಗುತ್ತಿದ್ದು ಇದೆ ದಿ.೧೫ ರಂದು ಗೋಕಾಕ ನಗರದಲ್ಲಿ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯನ್ನು ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವದಾಗಿ ತಾಲೂಕಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ …

Read More »

ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.!

ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯವರು ನೀಡಲಾದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕೀಟ್‌ಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಇಂದಿನ ಸ್ಫರ್ಧಾತ್ಮಕ …

Read More »

ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ-ಸಚಿವ ಸತೀಶ ಜಾರಕಿಹೊಳಿ.!

ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ-ಸಚಿವ ಸತೀಶ ಜಾರಕಿಹೊಳಿ.! ಗೋಕಾಕ: ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. …

Read More »

ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ ದಕ್ಷೀಣ ಭಾರತದಲ್ಲೂ ಯಶಸ್ವಿಗೊಳಿಸಿ- ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು.!

ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ ದಕ್ಷೀಣ ಭಾರತದಲ್ಲೂ ಯಶಸ್ವಿಗೊಳಿಸಿ- ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು.! ಗೋಕಾಕ: ದೇಶಾಧ್ಯಂತ ಉಪ್ಪಾರ ಸಮಾಜ ಬಾಂಧವರನ್ನು ಸಂಘಟಿಸಲು ಪ್ರಾರಂಭಿಸಲಾದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯು ಉತ್ತರ ಭಾರತದಲ್ಲಿ ಯಶಸ್ವಿಯಾಗಿದ್ದು ದಕ್ಷೀಣ ಭಾರತದಲ್ಲೂ ಯಶಸ್ವಿಗೊಳಿಸಲು ಸಮಾಜ ಬಾಂಧವರು ಶ್ರಮಿಸುವಂತೆ ಶ್ರೀ ಭಗೀರಥ ಪೀಠದ ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಹೇಳಿದರು. ಅವರು, ರವಿವಾರದಂದು ನಗರದ ಉಪ್ಪಾರಗಲ್ಲಿಯ ಶ್ರೀ ಲೇಪಾಕ್ಷೀ ಕಲ್ಯಾಣ ಮಂಟಪದಲ್ಲಿ ಭಗೀರಥ ಭಾರತ ಜನ …

Read More »

 “ಪುಟ್ಟ ಹಣತೆ”

   “ಪುಟ್ಟ ಹಣತೆ”      ಡಾ||ಶ್ರೀದೇವಿ ಆನಂದ ಪೂಜಾರಿ. ನಾಡು ನುಡಿಯ ಸೇವೆಯನ್ನು ಹರುಷದಿಂದ ಮಾಡುವಾಸೆ! ನಾಡ ಗುಡಿಯ ಹಣತೆಯಾಗಿ ಪ್ರೀತಿಯಿಂದ ಬೆಳಗುವಾಸೆ! !ನಿಷ್ಠೆ, ತಾಳ್ಮೆ, ಪರಿಶ್ರಮವ ಒಗ್ಗೂಡಿಸಿ ತೈಲವೆರೆದು ಚೈತನ್ಯದ ಬತ್ತಿಗೆ ಕೈಂಕರ್ಯದ ಕಿಡಿಯ ಮುಡಿಸಿ ದೈವತ್ವದ ಬೆಳಕ ಬೀರಿ ಅಜ್ಞಾನವ ಕಳೆಯುವಾಸೆ ನಾಡಗುಡಿಯ ಹಣತೆಯಾಗಿ ಸಂತಸದಿ ಬೆಳಗುವಾಸೆ! !ಬಿರುಗಾಳಿಗೆ ಹೊಯ್ದಾಡಿ ಅತ್ತಿತ್ತ ತೊನೆದಾಡಿ ಅಸ್ತಿತ್ವವ ಅಳಿಯದೇ ನಸುನಗುತ್ತ ಬೆಳಕು ಸೂಸಿ ನಾಡದೇವಿ ಪಾದ ಕುಸುಮ ಅಚ್ಚಳಿಯದೇ …

Read More »