Breaking News

ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ- ತಹಶೀಲದಾರ ಮಂಜುನಾಥ ಕೆ.!

ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ- ತಹಶೀಲದಾರ ಮಂಜುನಾಥ ಕೆ.! ಗೋಕಾಕ: ಜಗತ್ತಿನಲ್ಲೇ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದ್ದು, ಸ್ವಾತಂತ್ರö್ಯಕ್ಕಾಗಿ ಸಾವಿರಾರು ದೇಶ ಪ್ರೇಮಿಗಳ ಬಲಿದಾನವನ್ನು ಕೃತ್ಞತೆಯೊಂದಿಗೆ ಸ್ಮರಿಸುವದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಹಶೀಲದಾರ ಮಂಜುನಾಥ ಕೆ ಹೇಳಿದರು. ಅವರು, ಮಂಗಳವಾರದAದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿ, ತಾಲೂಕ ಪಂಚಾಯತ, ನಗರಸಭೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ೭೬ನೇ ಸ್ವಾತಂತ್ರೋತ್ಸವ …

Read More »

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದಲ್ಲಿ ಕಳೆದ ೯ವರ್ಷಗಳಿಂದ ಅಭಿವೃದ್ಧಿಯ ಪರ್ವ ಆರಂಭವಾಗಿದ್ದು, ಕಳೆದ ೫೦ ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿದ್ದ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣ ಹೈಟೇಕ್ ಸ್ಟೇಷನ್ನಾಗಿ ಹೊರಹೊಮ್ಮಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ತಾಲೂಕಿನ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣದಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ೧೮ ಕೋಟಿ ರೂ ವೆಚ್ಚದಲ್ಲಿ ಗೋಕಾಕ ರೋಡ …

Read More »

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!   ಗೋಕಾಕ: ನಗರದ ಕಟ್ಟಿಕಾರ ಲೇಔಟನ ಹತ್ತಿರ 1.50ಕೋಟಿ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ಅಬ್ದುಲರಶೀದ ಮೀರಜನ್ನವರ, ಕ್ಷೇತ್ರ ಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ನಗರಸಭೆ ಸದಸ್ಯರುಗಳಾದ ಬಸವರಾಜ …

Read More »

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನÀವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!     ಗೋಕಾಕ: ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಖನಗಾಂವ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಸನ್ 2021-22ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2ಕೋಟಿ …

Read More »

ಬೆಳಗಾವಿ ಆರ್ ಎಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ ಜಯಂತ್ಯುತ್ಸವ ಸಂಪನ್ನ

ಬೆಳಗಾವಿ ಆರ್ ಎಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ ಜಯಂತ್ಯುತ್ಸವ ಸಂಪನ್ನ ಬೆಳಗಾವಿ : ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ 160 ನೇ ಜಯಂತಿ ಉತ್ಸವವನ್ನು ಸೋಮವಾರ ಕಾಲೇಜಿನ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿಗದಿಯ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಹಾಗೂ ಲೇಖಕ ಡಾ. ಶ್ರೀಧರ ಹೆಗಡೆ ಭದ್ರನ್ ಮಾತನಾಡಿ, ರಾಜಾ ಲಖಮಗೌಡರ ಪರಿಚಯದ …

Read More »

ಬೆಳಗಾವಿ ಲಿಂಗರಾಜ ಪಪೂ ಮಹಾವಿದ್ಯಾಲಯದಲ್ಲಿ ಗಮನ ಸೆಳೆದ ಮಾದರಿ ಅಣಕು ಸಂಸತ್ತು ಚುನಾವಣೆ

ಬೆಳಗಾವಿ ಲಿಂಗರಾಜ ಪಪೂ ಮಹಾವಿದ್ಯಾಲಯದಲ್ಲಿ ಗಮನ ಸೆಳೆದ ಮಾದರಿ ಅಣಕು ಸಂಸತ್ತು ಚುನಾವಣೆ ಬೆಳಗಾವಿ : ಬೆಳಗಾವಿಯ ಲಿಂಗರಾಜ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸೋಮವಾರ ಮಾದರಿ ಅಣಕು ಸಂಸತ್ತು ಚುನಾವಣೆಯನ್ನು ಪ್ರತ್ಯಕ್ಷವಾಗಿ ಮಾಡಿ ಚುನಾವಣೆ ಕುರಿತು ತಿಳಿವಳಿಕೆ ಮೂಡಿಸಲಾಯಿತು. ಲಿಂಗರಾಜ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಎಚ್.ಎಸ್. ಮೇಲಿನಮನಿ ಮಾತನಾಡಿ, ಮತದಾನ ಮಾಡುವುದರಿಂದ ಪ್ರತಿಯೊಬ್ಬ ಪ್ರಜೆ ಪ್ರಜಾಪ್ರಭುತ್ವದಲ್ಲಿ ಪ್ರತ್ಯಕ್ಷವಾಗಿ ಭಾಗವಹಿಸಿದಂತಾಗುತ್ತದೆ. ವಿದ್ಯಾರ್ಥಿಗಳು ಬಾಲ್ಯದಲ್ಲಿ ಮತದಾನದ ಮಹತ್ವ ಅರಿತು ಭವಿಷ್ಯದಲ್ಲಿ …

Read More »

ಗಾಣಿಗರಿಗೆ 2ಎ ಮೀಸಲು ಕೊಡಿ

ಗಾಣಿಗರಿಗೆ 2ಎ ಮೀಸಲು ಕೊಡಿ ಚಿತ್ರದುರ್ಗ : ಉತ್ತರ ಕರ್ನಾಟಕದಲ್ಲಿ ಇರುವಂತೆ ರಾಜ್ಯದ ಉಳಿದ ಕಡೆಗಳನ್ನು ಗಾಣಿಗರಿಗೆ 2 ಎ ಮೀಸಲು ಸೌಲಭ್ಯ ನೀಡಬೇಕು ಎಂದು ವಿಜಯಪುರ ಅಖಿಲ ಭಾರತ ಗಾಣಿಗ ಪೀಠದ ಡಾ.ಜಯಕುಮಾರ ಸ್ವಾಮೀಜಿ ಆಗ್ರಹಿಸಿದ್ದಾರೆ. ಚಿತ್ರದುರ್ಗ ತಾಲೂಕು ಗಾಣಿಗ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಸಚಿವರು, ಶಾಸಕರಿಗೆ ಸನ್ಮಾನ ಮತ್ತು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು. ಮೂಲತಃ ಗಾಣಿಗರಾದ …

Read More »

ಬೆಳಗಾವಿ ಉಗ್ರನಿಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ನಂಟು

ಬೆಳಗಾವಿ ಉಗ್ರನಿಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ನಂಟು ಬೆಳಗಾವಿ : ಮಂಗಳೂರಿನಲ್ಲಿ 2022ರ ನವೆಂಬರ್ 19 ರಂದು ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಬೆಳಗಾವಿ ಜೈಲಿನಲ್ಲಿದ್ದ ಆಫ್ಸರ್ ಪಾಶಾ ಎಂಬ ಮಾಹಿತಿ ಇದೀಗ ಮಹಾರಾಷ್ಟ್ರದ ತನಿಖಾಧಿಕಾರಿಗಳಿಗೆ ಗೊತ್ತಾಗಿದೆ. ಈ ಮೂಲಕ ಮಂಗಳೂರು ಕುಕ್ಕರ್ ಬಾಂಬ್ ರೂವಾರಿ ಈತ ಎಂಬ ಸಂಗತಿ ಬೆಳಕಿಗೆ ಬಂದಿದೆ. ಕೇಂದ್ರ ಭೂ ಸಾರಿಗೆ ಖಾತೆ ಸಚಿವ ನಿತಿನ್ ಗಡಕರಿ ಅವರಿಗೆ ಬೆಳಗಾವಿ ಹಿಂಡಲಗಾ …

Read More »

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಗೆ ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಗೆ ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ ಬೆಳಗಾವಿ : ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ ನಡೆದ 1ನೇ ಹಂತದ ರಾಷ್ಟ್ರೀಯ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬೆಳಗಾವಿಯ ಕರ್ನಾಟಕ ಕಾನೂನು ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಅವರು ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕ ಪ್ರಶಸ್ತಿಯನ್ನು ಗೆದ್ದು ಟ್ರೋಫಿ ಮತ್ತು 5,000 …

Read More »

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದು, ಅವರ ಜಾಗಕ್ಕೆ ಸಿದ್ದಲಿಂಗ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾವೇರಿ ಜಿಲ್ಲೆ …

Read More »