Breaking News

ಅಕ್ರಮ ಕುಕ್ಕರ್ ವಶ

ಅಕ್ರಮ ಕುಕ್ಕರ್ ವಶ ಯುವ ಭಾರತ ಸುದ್ದಿ ಬೆಳಗಾವಿ : ಸವದತ್ತಿ ತಾಲೂಕು ತೆಗ್ಗಿಹಾಳ ಗ್ರಾಮದ ಬಳಿ ಸವದತ್ತಿ ಮತ್ತು ರಾಮದುರ್ಗ ತಾಲೂಕುಗಳ ಗಡಿ ಅಂಚಿನ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ ಮಧ್ಯಾಹ್ನ ತೋಟದ ಮನೆಯ ತಗಡಿನ ಶೀಟ್ ನಲ್ಲಿ ಇದ್ದ 1600 ಕುಕ್ಕರ್ ಗಳನ್ನು ಪೊಲೀಸರು ಹಾಗೂ ಎಸ್ ಟಿ ಎಫ್ ತಂಡ ಪತ್ತೆ ಮಾಡಿ ವಶಪಡಿಸಿಕೊಂಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ, …

Read More »

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲಿಂಗರಾಜ ಮಹಾವಿದ್ಯಾಲಯ ಅದ್ವಿತೀಯ ಸಾಧನೆ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲಿಂಗರಾಜ ಮಹಾವಿದ್ಯಾಲಯ ಅದ್ವಿತೀಯ ಸಾಧನೆ ಪ್ರಿಯಾಂಕಾ ಕುಲಕರ್ಣಿ 592 (98.67%) ಅಂಕಗಳನ್ನು ಪಡೆದು ರಾಜ್ಯಕ್ಕೆ 2ನೇ ಸ್ಥಾನ ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್‌ಇ ಸಂಸ್ಥೆಯ ಲಿಂಗರಾಜ ಪಿಯು ಕಲಾ ಮತ್ತು ವಾಣಿಜ್ಯ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಮಾರ್ಚ್ – 2023 ರ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಮತ್ತು ಅತ್ಯದ್ಭುತ ಸಾಧನೆ ತೋರಿದ್ದಾರೆ. ಕಲಾ ವಿಭಾಗದಲ್ಲಿ ಶೇ.97.89 ಮತ್ತು ವಾಣಿಜ್ಯ ವಿಭಾಗದಲ್ಲಿ …

Read More »

ಕೊನೆಗೂ ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಕೊನೆಗೂ ರತ್ನಾ ಮಾಮನಿ ನಾಮಪತ್ರ ಅಂಗೀಕಾರ ಯುವ ಭಾರತ ಸುದ್ದಿ ಬೆಳಗಾವಿ : ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ನಲ್ಲಿ ದೋಷ ಇದೆ ಎಂಬ ಆರೋಪ ಕೇಳಿ ಬಂದಿದ್ದ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಯವರಿಗೆ ಕೊನೆಗೂ ಶುಭ ಸುದ್ದಿ ಲಭಿಸಿದೆ. ಅವರ ನಾಮಪತ್ರವನ್ನು ಚುನಾವಣಾ ಆಯೋಗ ಅಂಗೀಕರಿಸಿದೆ. ರತ್ನಾ ಮಾಮನಿ ಅವರು ಸಲ್ಲಿಸಿದ್ದ ಅಫಿಡವಿಟ್ ಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ ಅಭ್ಯರ್ಥಿಗಳು ತಕಕಾರು …

Read More »

ಅನುತ್ತೀರ್ಣರಾದ ಪಿಯುಸಿ ವಿದ್ಯಾರ್ಥಿಗಳಿಗೆ ಸೂಚನೆ

ಅನುತ್ತೀರ್ಣರಾದ ಪಿಯುಸಿ ವಿದ್ಯಾರ್ಥಿಗಳಿಗೆ ಸೂಚನೆ ಯುವ ಭಾರತ ಸುದ್ದಿ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಏಪ್ರಿಲ್ 27 ರೊಳಗೆ ಅರ್ಜಿ ಸಲ್ಲಿಸಬೇಕು. ಪುನರಾವರ್ತಿತರು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಏಪ್ರಿಲ್‌ …

Read More »

ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರಕ್ಕೆ ತಕರಾರು : ರಾಜ್ಯದಲ್ಲಿ 3,044 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ; 5 ಕ್ಷೇತ್ರಗಳ ಪರಿಶೀಲನೆ ಬಾಕಿ

ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರಕ್ಕೆ ತಕರಾರು : ರಾಜ್ಯದಲ್ಲಿ 3,044 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ; 5 ಕ್ಷೇತ್ರಗಳ ಪರಿಶೀಲನೆ ಬಾಕಿ ಯುವ ಭಾರತ ಸುದ್ದಿ ಬೆಂಗಳೂರು :                             ರಾಜ್ಯ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ 4989 ನಾಮಪತ್ರಗಳ ಪೈಕಿ 3044 ಅಭ್ಯರ್ಥಿಗಳ ನಾಮಪತ್ರ ಅಂಗೀಕೃತಗೊಂಡಿದೆ. ಆದರೆ ಇನ್ನು ಐದು ಕ್ಷೇತ್ರಗಳ ಅಭ್ಯರ್ಥಿಗಳ ನಾಮಪತ್ರ …

Read More »

ಅಯೋಧ್ಯೆ ರಾಮನಿಗೆ ಜಗತ್ತಿನ 155 ನದಿ ನೀರಿನಿಂದ ಅಭಿಷೇಕ

ಅಯೋಧ್ಯೆ ರಾಮನಿಗೆ ಜಗತ್ತಿನ 155 ನದಿ ನೀರಿನಿಂದ ಅಭಿಷೇಕ ಯುವ ಭಾರತ ಸುದ್ದಿ ಅಯೋಧ್ಯೆ : ಅಯೋಧ್ಯೆಯ ರಾಮ ಜನ್ಮ ಸ್ಥಳದಲ್ಲಿನ ಬಾಲರಾಮನಿಗೆ ಭಾನುವಾರ ವಿಶೇಷ ಜಲಾಭಿಷೇಕ ಹಮ್ಮಿಕೊಳ್ಳಲಾಗಿದೆ. ವಿಶ್ವದ ವಿವಿಧ ದೇಶಗಳ 155 ನದಿಗಳಿಂದ ಸಂಗ್ರಹಿಸಿದ ಪವಿತ್ರ ಜಲ ಬಳಸಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ನದಿ ನೀರು ಸಂಗ್ರಹದ ನೇತೃತ್ವ ವಹಿಸಿದ್ದ ದೆಹಲಿ ಬಿಜೆಪಿ ನಾಯಕ ವಿಜಯ್, …

Read More »

ಜತೆಯಾಗಿ ಉತ್ತೀರ್ಣರಾದ ತಾಯಿ-ಮಗಳು !

ಜತೆಯಾಗಿ ಉತ್ತೀರ್ಣರಾದ ತಾಯಿ-ಮಗಳು ! ಯುವ ಭಾರತ ಸುದ್ದಿ ಮಂಗಳೂರು : ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ತಾಯಿ-ಮಗಳು ಪಿಯುಸಿ ಪರೀಕ್ಷೆ ಜತೆಜತೆಗೇ ಪರೀಕ್ಷೆ ಬರೆದು ಪಾಸ್ ಆಗಿದ್ದಾರೆ. ಸುಳ್ಯ ಗೃಹ ರಕ್ಷಕದಳದ ಸಿಬ್ಬಂದಿ ಗೀತಾ ಹಾಗೂ ಅವರ ಪುತ್ರಿ ತ್ರಿಷಾ ಪಾಸ್ ಆದವರು. ಖಾಸಗಿಯಾಗಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು ಬಿಡುವಿನ ವೇಳೆಯಲ್ಲಿ ಓದಿದ್ದ ಗೀತಾ ಇದೇ ರೀತಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಪಾಸ್ ಆಗಿದ್ದರು.

Read More »

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ …

Read More »

ಮೇ ಮೊದಲ ವಾರ SSLC ಫಲಿತಾಂಶ ಸಾಧ್ಯತೆ

ಮೇ ಮೊದಲ ವಾರ SSLC ಫಲಿತಾಂಶ ಸಾಧ್ಯತೆ ಯುವ ಭಾರತ ಸುದ್ದಿ ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ, ಇದೀಗ SSLC ಪರೀಕ್ಷೆಯ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದಾರೆ.ಈ ಫಲಿತಾಂಶ ಮೇ ಮೊದಲ ವಾರದಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ. ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ ಕೀ ಉತ್ತರ ಬಿಡುಗಡೆ ಮಾಡಿದೆ. 2023 ನೇ ಸಾಲಿನ SSLC ಪರೀಕ್ಷೆಯು ಮಾರ್ಚ್ 31 ನೇ ದಿನಾಂಕದಲ್ಲಿ ಶುರುವಾಗಿ ಏಪ್ರಿಲ್ 15 ನೇ …

Read More »

ಪ್ರೇರಣಾ ಪಿ.ಯು.ವಿದ್ಯಾರ್ಥಿಗಳ ಉತ್ತಮ ಸಾಧನೆ

ಪ್ರೇರಣಾ ಪಿ.ಯು.ವಿದ್ಯಾರ್ಥಿಗಳ ಉತ್ತಮ ಸಾಧನೆ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಪ್ರೇರಣಾ ಪದವಿ ಪೂರ್ವ ಮಹಾವಿದ್ಯಾಲಯದ 2022 – 2023 ನೇ ಸಾಲಿನಲ್ಲಿ ದ್ವಿತೀಯ ಪಿ.ಯು ವರ್ಷದಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿಜ್ನಾನ ವಿಭಾಗದಲ್ಲಿ ಶೇಕಡಾ 100% ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡಾ 98% ರಷ್ಟು ಪಡೆದು ಗಣನೀಯ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಭಾರ್ಗವಿ ರಾಜಪುರೋಹಿತ 570 ಅಂಕಗಳನ್ನು ( 95% ) ಪಡೆದು ಪ್ರಥಮ …

Read More »