ಎದುರಾಳಿ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಐತಿಹಾಸಿಕ ಜಯ ನಿಮ್ಮ ಮುಂದಿರಲಿ : ಚುನಾವಣೆಗೆ ರಣಕಹಳೆ ಮೊಳಗಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ …
Read More »ಜೆಡಿಎಸ್ ಪಟ್ಟಿ ಪ್ರಕಟ
ಜೆಡಿಎಸ್ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು , ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ . ಚಿತ್ರದುರ್ಗ- ವಿಧಾನ ಪರಿಷತ್ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿ- ಎನ್.ಎಂ.ಮುತ್ತಪ್ಪ, ಮೂಡಬಿದಿರೆ- ಅಮರಶ್ರೀ, ವರುಣಾ- ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ- ದೇವರಾಜ್ ಪಾಟೀಲ, ಯಾದಗಿರಿ- ಮಾಜಿ …
Read More »ಪಕ್ಷ ವಿರೋಧಿ ಚಟುವಟಿಕೆ : ಕೊನೆಗೂ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆ : ಕೊನೆಗೂ ಉಚ್ಚಾಟನೆ ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಗ್ರಾಮೀಣ ಜಿಲ್ಲೆಯ ಸವದತ್ತಿ ಪುರಸಭೆ ಅಧ್ಯಕ್ಷ ರಾಜಶೇಖರ ಕಾರದಗಿ ಅವರು ಪಕ್ಷ ಆಯೋಜಿಸುವ ಸಭೆಗಳಿಗೆ ಅಹ್ವಾನ ನೀಡಿದ್ದರೂ ಗೈರು ಹಾಜರಾಗುತ್ತಿದ್ದಾರೆ. ಎರಡು ತಿಂಗಳಿನಿಂದ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ವರದಿ ಆಧರಿಸಿ ಅವರನ್ನು ಬಿಜೆಪಿಯ ವಿವಿಧ ಜವಾಬ್ದಾರಿಗಳಿಂದ ವಜಾಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಕೊನೆಗೂ ಅವಕಾಶ ಕೊಡಲೇ ಇಲ್ಲ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸದ ಕಾಂಗ್ರೆಸ್ !
ಕೊನೆಗೂ ಅವಕಾಶ ಕೊಡಲೇ ಇಲ್ಲ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸದ ಕಾಂಗ್ರೆಸ್ ! ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಕೋಲಾರದಿಂದ ಡಿ.ಕೆ. ಶಿವಕುಮಾರ …
Read More »ಕೈ ಟಿಕೆಟ್ ಘೋಷಣೆ : ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ, ಅರವಿಂದ ದಳವಾಯಿ, ಮಹಾವೀರ ಮೋಹಿತೆ, ಆಸೀಫ್ ಸೇಠ್, ಪ್ರಭಾವತಿಗೆ ಅವಕಾಶ
ಕೈ ಟಿಕೆಟ್ ಘೋಷಣೆ : ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ, ಅರವಿಂದ ದಳವಾಯಿ, ಮಹಾವೀರ ಮೋಹಿತೆ, ಆಸೀಫ್ ಸೇಠ್, ಪ್ರಭಾವತಿಗೆ ಅವಕಾಶ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ 43 …
Read More »ಜಾಗೃತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ : ಎನ್. ವಿ.ಶಿರಗಾಂವಕರ
ಜಾಗೃತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ : ಎನ್. ವಿ.ಶಿರಗಾಂವಕರ ಯುವ ಭಾರತ ಸುದ್ದಿ ಬೆಳಗಾವಿ : ಚುನಾವಣಾ ಮಾರ್ಗಸೂಚಿಯ ಅನ್ವಯದಂತೆ ಯಾವುದೇ ಗೊಂದಲಕ್ಕೆ ಒಳಗಾಗದೆ ಜಾಗರೂಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯಕ್ಕೆ ನೀಡಿದ ಸಲಕರಣೆ ಹಾಗೂ ನಮೂನೆಗಳ ಕುರಿತು ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಮಾಸ್ಟರ್ ತರಬೇತುದಾರಿಗೆ ಚಿಕ್ಕೋಡಿ ಆರ್. ಡಿ.ಪಿ.ಯು ಕಾಲೇಜು ಉಪನ್ಯಾಸಕರು ಹಾಗೂ ಜಿಲ್ಲಾ ಮಟ್ಟದ ತರಬೇತುದಾರ ಎನ್. ವ್ಹಿ ಶಿರಗಾಂವಕರ ಹೇಳಿದರು. …
Read More »ಬೆಳಗಾವಿಯಲ್ಲಿ 16,17 ರಂದು ರಾಜ್ಯ ಮಟ್ಟದ ಗಮಕ ಕಲಾ ಸಮ್ಮೇಳನ
ಬೆಳಗಾವಿಯಲ್ಲಿ 16,17 ರಂದು ರಾಜ್ಯ ಮಟ್ಟದ ಗಮಕ ಕಲಾ ಸಮ್ಮೇಳನ ಯುವ ಭಾರತ ಸುದ್ದಿ ಬೆಳಗಾವಿ : ಹದಿಮೂರನೆಯ ಅಖಿಲ ಕರ್ನಾಟಕ ಗಮಕಕಲಾ ಸಮ್ಮೇಳನ ಏ.16 ಮತ್ತು 17 ರಂದು ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆ ಸಭಾಗೃಹದಲ್ಲಿ ನಡೆಯಲಿದ್ದು ಖ್ಯಾತ ಗಮಕ ಕಲಾ ವಿದ್ವಾಂಸರಾದ ಕರ್ನಾಟಕ ಕಲಾಶ್ರೀ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್, ಕಾಸರಗೋಡು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಗಮಕ ಕಲಾ ಪರಿಷತ್ತು,ಬೆಂಗಳೂರು, ಬೆಳಗಾವಿ ಜಿಲ್ಲಾ ಘಟಕ …
Read More »ಈಶ್ವರಪ್ಪ ಹತ್ಯೆಗೆ ಲಷ್ಕರ್ ಜೊತೆ ಪಿಎಫ್ಐ ಸಂಚು : ಬೆಳಗಾವಿ ಹಿಂಡಲಗಾ ಜೈಲಿನಿಂದಲೇ ಶಾಕೀರ್ ಸುಪಾರಿ
ಈಶ್ವರಪ್ಪ ಹತ್ಯೆಗೆ ಲಷ್ಕರ್ ಜೊತೆ ಪಿಎಫ್ಐ ಸಂಚು : ಬೆಳಗಾವಿ ಹಿಂಡಲಗಾ ಜೈಲಿನಿಂದಲೇ ಶಾಕೀರ್ ಸುಪಾರಿ ಯುವ ಭಾರತ ಸುದ್ದಿ ನಾಗಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ 100 ಕೋಟಿ ರು. ಸುಲಿಗೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ವಿಚಾರಣೆಗೆ ಒಳಪಟ್ಟಿರುವ ಕುಖ್ಯಾತ ಭೂಗತ ಪಾತಕಿ ಜಯೇಶ್ ಪೂಜಾರಿ ಅಲಿಯಾಸ್ ಶಾಹೀರ್ ಶಾಕೀರ್ (35) ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ …
Read More »ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ : ಆದರೆ, ವೋಟ್ ಶೇರಿಂಗ್ ನಲ್ಲಿ ಮುಂಚೂಣಿಯಲ್ಲಿ ಕಾಂಗ್ರೆಸ್
ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ : ಆದರೆ, ವೋಟ್ ಶೇರಿಂಗ್ ನಲ್ಲಿ ಮುಂಚೂಣಿಯಲ್ಲಿ ಕಾಂಗ್ರೆಸ್ ಯುವ ಭಾರತ ಸುದ್ದಿ ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಅತಂತ್ರ ವಿಧಾನಸಭೆ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಜನ್ ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆಯಲ್ಲಿ ತಿಳಿದುಬಂದಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 98 ರಿಂದ 109 ಸ್ಥಾನ ಗೆಲ್ಲಬಹುದು ಎಂದಿದ್ದರೆ, ಕಾಂಗ್ರೆಸ್ 89 ರಿಂದ 97 ಸ್ಥಾನಗಳನ್ನು …
Read More »ಅಥಣಿಯಲ್ಲಿ ಸಂಚಲನ ಮೂಡಿಸಿದ ರಮೇಶ ಜಾರಕಿಹೊಳಿ
ಅಥಣಿಯಲ್ಲಿ ಸಂಚಲನ ಮೂಡಿಸಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಅಥಣಿ : ಪಕ್ಷದ ಗೆಲುವನ್ನು ತಮ್ಮ ಗೆಲುವೆಂದುಕೊಂಡು ಪ್ರಚಾರಗಿಟ್ಟಿಸಿಕೊಂಡರು. ಇಂತಹ ಮನಸ್ಥಿತಿ ವ್ಯಕ್ತಿ ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಪೀಡೆ ತೊಲಗಿ, ನಮ್ಮ ದಾರಿ ಸುಗಮವಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಲೇವಡಿ ಮಾಡಿದರು. ಪಟ್ಟಣದ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಬಿಜೆಪಿ ಅಥಣಿ ಮಂಡಲ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಳೆದ …
Read More »