Breaking News

ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ.- ಗುರುರಾಜ ಲೂತಿ

ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ.- ಗುರುರಾಜ ಲೂತಿ ಗೋಕಾಕ: ಡಾ. ಬಿ ಆರ್ ಅಂಬೇಡ್ಕರ ಅವರು ನೀಡಿದ ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ ಎಂದು ಅಖಿಲ ಕರ್ನಾಟಕ ಶರಣ ಸಾಹಿತ್ಯ ಪರಿಷತ ಬಿಳಗಿ ಅಧ್ಯಕ್ಷ ಗುರುರಾಜ ಲೂತಿ ಹೇಳಿದರು. ಅವರು, ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ತಾಲೂಕಾಡಳಿತ, ತಾಲೂಕ ಪಂಚಾಯತ, ನಗರಸಭೆ ಹಾಗೂ ತಾಲೂಕಿನ ಸ್ಥಳೀಯ …

Read More »

ಬಸ್-ಕಾರು ಭೀಕರ ಅಪಘಾತ ಆರು ಜನ ಸಾವು

ಬಸ್-ಕಾರು ಭೀಕರ ಅಪಘಾತ ಆರು ಜನ ಸಾವು ಯುವ ಭಾರತ ಸುದ್ದಿ ಮಂಗಳೂರು : ಸುಳ್ಯ ತಾಲೂಕು ಸಂಪಾಜೆ ಬಳಿ ಸರಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಆರು ಜನರ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಮೂರು ಮಕ್ಕಳು, ಇಬ್ಬರು ಮಹಿಳೆಯರು, ಪುರುಷ ಮೃತ ಪಟ್ಟಿದ್ದಾನೆ. ಮಗು ಹಾಗೂ ಪುರುಷನಿಗೆ ಗಂಭೀರ ಗಾಯಗೊಂಡಿದ್ದು ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರಿಗೆ ಗಾಯಗಳಾಗಿವೆ. ಮಂಡ್ಯ ಮೂಲದ …

Read More »

ಅಥಣಿಗೆ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ.

ಅಥಣಿಗೆ ಭೇಟಿ ನೀಡಿ ಗುಪ್ತ ಸಭೆ ನಡೆಸಿದ ರಮೇಶ ಜಾರಕಿಹೊಳಿ ಯುುವ ಭಾರತ ಸುದ್ದಿ ಅಥಣಿ : ರಾಜ್ಯ ರಾಜಕಾರಣದಲ್ಲಿ ತಲ್ಲಣ ಹುಟ್ಟಿಸಿದ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿದೆ. ಈ ಬೆಳವಣಿಗೆಯ ಮಧ್ಯೆ ದಿಢೀರ ಎಂದು ಇತ್ತ ರಮೇಶ ಜಾರಕಿಹೊಳಿ ಅಥಣಿಗೆ ಆಗಮಿಸಿ ಗುಪ್ತ ಸಭೆ ನಡೆಸುತ್ತಿದ್ದು ಕುತೂಹಲ ಮೂಡಿಸಿದೆ. ಅಥಣಿ ಪಟ್ಟಣದ ಹೊರವಲಯದ ಆಪ್ತರ ಮನೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಥಣಿ ಬಿಜೆಪಿ …

Read More »

ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.!

ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.! ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ. ಆರ್. …

Read More »

ಸಿಎಂ ವಿರುದ್ದ ಸ್ಪರ್ಧೆಗೆ ಸಜ್ಜಾದ ಈ ವ್ಯಕ್ತಿಗೆ 234 ನೇ ಚುನಾವಣೆ !

ಸಿಎಂ ವಿರುದ್ದ ಸ್ಪರ್ಧೆಗೆ ಸಜ್ಜಾದ ಈ ವ್ಯಕ್ತಿಗೆ 234 ನೇ ಚುನಾವಣೆ ! ಯುವ ಭಾರತ ಸುದ್ದಿ ಹಾವೇರಿ : ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕೆ. ಪದ್ಮರಾಜನ್ ಎಂಬುವರು ಸ್ಪರ್ಧಿಸುತ್ತಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸುವ ಮೂಲಕ ಕೆ . ಪದ್ಮರಾಜನ್ ಅವರು ಎದುರಿಸುತ್ತಿರುವ 234 ನೇ ಚುನಾವಣೆ ಇದಾಗಿದೆ . ಇವರ ಈ ಸಾಧನೆ ಲಿಮ್ನಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ . …

Read More »

ಬೆಳಗಾವಿ ಹಿಂಡಲಗಾ ಜೈಲಲ್ಲಿ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಪಾತಕಿ ದಾವೂದ್ ಇಬ್ರಾಹಿಂ ಲಿಂಕ್

ಬೆಳಗಾವಿ ಹಿಂಡಲಗಾ ಜೈಲಲ್ಲಿ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಪೂಜಾರಿಗೆ ಪಾತಕಿ ದಾವೂದ್ ಇಬ್ರಾಹಿಂ ಲಿಂಕ್ ನಾಗಪುರ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಫೋನ್ ನಲ್ಲಿ ಬೆದರಿಕೆ ಹಾಕಿದ್ದ ಕೈದಿ ಜಯೇಶ್ ಪೂಜಾರಿ ಅಲಿಯಸ್ ಕಾಂತಾಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಲಷ್ಕರ್‌ ಎ ತೊಯ್ಬಾ ಹಾಗೂ ನಿಷೇಧಿತ ಪಿಎಫ್ಐ ಜತೆ ಸಂಪರ್ಕ ಇದೆ ಎಂದು ನಾಗಪುರ ಪೊಲೀಸ್ ಆಯುಕ್ತ …

Read More »

ಆತುರದಿಂದ ಬಿಜೆಪಿ ತೊರೆಯದಿರಿ : ಬಾಲಚಂದ್ರ ಜಾರಕಿಹೊಳಿ ಮನವಿ,

ಆತುರದಿಂದ ಬಿಜೆಪಿ ತೊರೆಯದಿರಿ : ಬಾಲಚಂದ್ರ ಜಾರಕಿಹೊಳಿ ಮನವಿ ಯುವ ಭಾರತ ಸುದ್ದಿ ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ …

Read More »

ರಾಷ್ಟೀಯ ಪಕ್ಷಗಳಿಂದ ಜೈನ ಸಮಾಜಕ್ಕೆ ಅನ್ಯಾಯ: ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಆಗ್ರಹ

ರಾಷ್ಟೀಯ ಪಕ್ಷಗಳಿಂದ ಜೈನ ಸಮಾಜಕ್ಕೆ ಅನ್ಯಾಯ: ಸಮಾಜದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಆಗ್ರಹ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ರಾಷ್ಟೀಯ ಪಕ್ಷಗಳು ಜೈನ ಸಮಾಜವನ್ನು ಕಡೆಗಣಿಸಿರುವುದು ಖಂಡನೀಯವಾಗಿದ್ದು, ಬಿಜೆಪಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಸಂಜಯ ಪಾಟೀಲ ಮತ್ತು ಖಾನಾಪುರ ಕ್ಷೇತ್ರದಿಂದ ಪ್ರಮೋದ ಕೊಚೇರಿ ಹಾಗೂ ಕಾಂಗ್ರೆಸ್ ಪಕ್ಷದಿಂದ ತೇರದಾಳ ಮತಕ್ಷೇತ್ರಕ್ಕೆ ಡಾ. ಪದ್ಮಜಿತ ನಾಡಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಬೇಕೆಂದು ಜೈನ …

Read More »

ಕಟೀಲು ದೇವಿ ದರ್ಶನ ಪಡೆದ ಮುಖ್ಯಮಂತ್ರಿ

ಕಟೀಲು ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಯುವ ಭಾರತ ಸುದ್ದಿ ಕಟೀಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಧರ್ಮಪತ್ನಿ ಅವರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕರಾವಳಿ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

Read More »

ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ.

 ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ. ಗೋಕಾಕ: ಗೋಕಾಕ ಮತಕ್ಷೇತ್ರದ ಜನತೆಯ ಆಶೀರ್ವಾದ, ಪ್ರೀತಿಯಿಂದ ನಾನು ೬ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದ ಜನ ಅಪಪ್ರಚಾರಕ್ಕೆ ಕಿವಿ ಕೊಟ್ಟಿಲ್ಲ, ಜಾತ್ಯಾತೀತ ವಾಗಿ ನನ್ನ ಬೆಂಬಲಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ಗುರುವಾರದಂದು ನಗರ ತಾಲೂಕಾಡಳಿತ ಸೌಧ(ತಹಶೀಲ್ದಾರ ಕಾರ್ಯಾಲಯ)ಕ್ಕೆ ತೆರಳಿ, ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ ನಂತರ …

Read More »