ಬಿಜೆಪಿ ಮೊದಲ ಪಟ್ಟಿ : ಬಿಡುಗಡೆಯತ್ತ ಹೆಚ್ಚಿದ ಕುತೂಹಲ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಇಂದು ರಾತ್ರಿ ಇಲ್ಲವೇ ನಾಳೆ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಲಿ ಶಾಸಕರು ಸೇರಿದಂತೆ ವರ್ಚಸ್ವಿ ಮುಖಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಸರಣಿ ಸಭೆ ನಡೆದಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು ಬಿಜೆಪಿ ಬಿಡುಗಡೆ ಮಾಡಲಿರುವ ಅಭ್ಯರ್ಥಿಗಳ ಪಟ್ಟಿಯತ್ತ …
Read More »ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ
ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ ಯುವ ಭಾರತ ಸುದ್ದಿ ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಅವರಿಗೆ ಚಿತ್ರದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುವಂತೆ ರಘು ಆಚಾರ್ ಬೆಂಬಲಿಗರು ವಿಶ್ವಕರ್ಮ ಸಮುದಾಯಕ್ಕೆ ಕರೆ ನೀಡಿದ್ದಾರೆ. ಶನಿವಾರ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಘು ಆಚಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ದೋರನಹಳ್ಳಿ ಮಹೇಶ್ …
Read More »ಬಿಜೆಪಿ ಸೇರ್ತಾರಾ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ !
ಬಿಜೆಪಿ ಸೇರ್ತಾರಾ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ! ಯುವ ಭಾರತ ಸುದ್ದಿ ಚಂಡೀಗಢ : ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಎರಡು ದಿನಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಅವರ ಹಾದಿಯಲ್ಲಿ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ಚರ್ಚೆ ನಡೆದಿದೆ. ಪಂಜಾಬ್ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಚರಣಜಿತ್ ಸಿಂಗ್ ಚನ್ನಿ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ …
Read More »ಮೋದಿ ಡಿಗ್ರಿ : ನಿನ್ನಂಥ 10 ಜನ್ರಿಗೆ ಬುದ್ಧಿ ಕಲಿಸ್ತಾನೆ ಮೋದಿ ಎಂದ ಮಹಾತಾಯಿ !
ಮೋದಿ ಡಿಗ್ರಿ : ನಿನ್ನಂಥ 10 ಜನ್ರಿಗೆ ಬುದ್ಧಿ ಕಲಿಸ್ತಾನೆ ಮೋದಿ ಎಂದ ಮಹಾತಾಯಿ ! ಯುವ ಭಾರತ ಸುದ್ದಿ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪದವಿಯನ್ನು ಪ್ರಶ್ನೆ ಮಾಡಿದ್ದ ವ್ಯಕ್ತಿಗಳಿಗೆ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಅವರ ತಾಯಿ ದುಲ್ಹಾರಿ ಖೇರ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ನೀಡಿದ ಉತ್ತರ ಈಗ ಮೋದಿ ವಿರೋಧಿಗಳಿಗೆ ಬಲವಾದ ಏಟು ನೀಡಿದಂತಿದೆ. ಪ್ರಧಾನಿ ಮೋದಿ ಅವರ ಡಿಗ್ರಿ …
Read More »ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ !
ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ ! ಯುವ ಭಾರತ ಸುದ್ದಿ ಶಿಗ್ಗಾವಿ : ರಾಣೆಬೆನ್ನೂರು ಹಾಲಿ ಬಿಜೆಪಿ ಶಾಸಕ ಅರುಣ್ ಕುಮಾರ್ ಪೂಜಾರ ಅವರಿಗೆ ಈ ಸಲವೂ ಟಿಕೆಟ್ ನೀಡುವಂತೆ ಒತ್ತಾಯಿಸಿ ಅವರ ಪತ್ನಿ ಮಂಗಳ ಗೌರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದಾರೆ. ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಂದ ಮಂಗಳ ಗೌರಿ ಅವರ ಹಿಂಭಾಗದಲ್ಲಿ ನಿಂತು ಚರ್ಚಿಸಿರುವುದು ಎಲ್ಲರ ಗಮನ ಸೆಳೆಯಿತು.
Read More »ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಮಹಾ ರಥೋತ್ಸವಕ್ಕೆ ಹರಿದು ಬಂತು ಭಕ್ತಸಾಗರ !
ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಮಹಾ ರಥೋತ್ಸವಕ್ಕೆ ಹರಿದು ಬಂತು ಭಕ್ತಸಾಗರ ! ಯುವ ಭಾರತ ಸುದ್ದಿ ಇಟಗಿ : ಚಿಕ್ಕಹಟ್ಟಿಹೊಳಿ ಗ್ರಾಮದ ಮಲಪ್ರಭಾ ನದಿ ತೀರದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಶ್ರದ್ಧಾ ಭಕ್ತಿ ಸಡಗರದಿಂದ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಶ್ರೀ ವೀರಭದ್ರೇಶ್ವರ ಮಹಾರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಬೆಳಗಾವಿ ಜಿಲ್ಲೆ ವಿವಿಧ ತಾಲೂಕು ಸೇರಿದಂತೆ ಧಾರವಾಡ, ಮಹಾರಾಷ್ಟ್ರ ಮತ್ತು ಗೋವಾದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು …
Read More »ಗೋಕಾಕ ಬಿಜೆಪಿ ಪದಾಧಿಕಾರಿಗಳ ನಿಯುಕ್ತಿ : ಕಾರ್ಯಕರ್ತರು, ಪದಾಧಿಕಾರಿಗಳು ಗೆಲುವಿನ ರೂವಾರಿಗಳು : ರಮೇಶ ಜಾರಕಿಹೊಳಿ
ಗೋಕಾಕ ಬಿಜೆಪಿ ಪದಾಧಿಕಾರಿಗಳ ನಿಯುಕ್ತಿ : ಕಾರ್ಯಕರ್ತರು, ಪದಾಧಿಕಾರಿಗಳು ಗೆಲುವಿನ ರೂವಾರಿಗಳು : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನ ಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ನಿರ್ವಹಣಾ ಸಮಿತಿಯ ನೂತನ ಪದಾಧಿಕಾರಿಗಳ ನಿಯುಕ್ತಿ ಗೋಕಾಕ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಡೆಯಿತು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ನೂತನವಾಗಿ ನಿಯುಕ್ತಿಗೊಂಡಿರುವ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ವಿಶೇಷ …
Read More »ಉಲ್ಬಣಗೊಂಡ ಥೈರಾಯ್ಡ್ ಗಂಟಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಕೆಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯರ ಸಾಧನೆ
ಉಲ್ಬಣಗೊಂಡ ಥೈರಾಯ್ಡ್ ಗಂಟಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಕೆಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯರ ಸಾಧನೆ ಯುವ ಭಾರತ ಸುದ್ದಿ ಬೆಳಗಾವಿ : ಗಂಟಲು ನೋವು,ಊತ, ನುಂಗಲು ತೊಂದರೆಯ ಸಮಸ್ಯೆಯೊಂದಿಗೆ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದ 49 ವರ್ಷದ ಮಹಿಳೆಗೆ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಹೆಮಿಥೈರೊಡಕ್ಟಮಿ (ಎಡಗಡೆಯ) ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಮೂಲತಃ ಖಾನಾಪುರ ತಾಲೂಕಿನ ರಹವಾಸಿಯಾದ ಮಹಿಳೆಯು ಕಳೆದ 20 …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ : ಸರ್ವೋತ್ತಮ
ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ : ಸರ್ವೋತ್ತಮ ಯುವ ಭಾರತ ಸುದ್ದಿ ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ …
Read More »ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ
ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ ಯುವ ಭಾರತ ಸುದ್ದಿ ದೆಹಲಿ : ಕಾಂಗ್ರೆಸ್‌ನ ಮಾಜಿ ನಾಯಕ ಸಿ. ರಾಜಗೋಪಾಲಾಚಾರಿ ಅವರ ಮರಿಮೊಮ್ಮಗ ಸಿ.ಆರ್ .ಕೇಶವನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಗೆ ಸೇರಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದೀಗ ಈ ಎಲ್ಲ ರಾಜಕೀಯ ಚಟುವಟಿಕೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿರುವ ನಡೆದದ್ದು ಇನ್ನು …
Read More »