Breaking News

9 ರಿಂದ ಸಾವಳಗಿ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಮಹಾ ಜಾತ್ರೆ

9 ರಿಂದ ಸಾವಳಗಿ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಮಹಾ ಜಾತ್ರೆ ಯುವ ಭಾರತ ಸುದ್ದಿ ಸಾವಳಗಿ : ಘಟಪ್ರಭಾ ತೀರದ ಇತಿಹಾಸ ಪ್ರಸಿದ್ದ ಪರಮ ಜಾಗ್ರತ ಸ್ಥಾನವು ಆದ ಗೋಕಾಕ ತಾಲೂಕಿನ ಪುಣ್ಯಕ್ಷೇತ್ರ ಸಾವಳಗಿಯ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠವು ಸುಮಾರು 7೦೦ ವರ್ಷಗಳಿಂದಲೂ ಹಿಂದೂ-ಮುಸ್ಲಿಂ ಧರ್ಮ ಸಮನ್ವಯದ ಗೌರವವನ್ನು ಹೊಂದಿ ತನ್ನದೇ ಆದ ಭವ್ಯ ಪರಂಪರೆಯಿಂದ ಕಂಗೊಳಿಸುತ್ತಿದೆ. ಈ ಪರಮಪಾವನ ಕ್ಷೇತ್ರದ ಪರಂಪರಾಗತ …

Read More »

ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಯುವ ಭಾರತ ಸುದ್ದಿ ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು 14 ಪ್ರತಿಪಕ್ಷಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲು ವಿರೋಧ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಅನಿಯಂತ್ರಿತವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಈ ಬಗ್ಗೆ ಮಾರ್ಗಸೂಚಿಗಳನ್ನು ಸೂಚಿಸಬೇಕು ಎಂದು …

Read More »

ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಂಸದ

ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಂಸದ ಯುವ ಭಾರತ ಸುದ್ದಿ ಬೆಂಗಳೂರು : ನಾಗಮಂಗಲ ಒಕ್ಕಲಿಗ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಪಕ್ಷಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾದರು. ಇದೇ ವೇಳೆ ಶಿವರಾಮೇಗೌಡ ಪುತ್ರ ಚೇತನ್ ಅವರನ್ನೂ ಒಳಗೊಂಡಂತೆ …

Read More »

ಕೆ.ಕೆ.ಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ವಾಹನ

ಕೆ.ಕೆ.ಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ವಾಹನ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಕೆ.ಕೆ.ಕೊಪ್ಪ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಂತ್ರಿಕ ದೋಷದಿಂದ ವಾಹನಕ್ಕೆ ಬೆಂಕಿ ಹೊಂದಿಕೊಂಡಿದೆ. ಇದರಿಂದ ಐದು ಲಕ್ಷದ ಹಾನಿಯಾಗಿದೆ. ಧಾರವಾಡದಿಂದ ಬೆಳಗಾವಿಗೆ ವಾಷಿಂಗ್ ಮಷಿನ್ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ವಾಷಿಂಗ್ ಮಷಿನ್ ಕೆಳಗಿಳಿಸಿದ್ದಾರೆ. ಅಷ್ಟರಲ್ಲೇ ಎರಡು ಮಷಿನ್ ಸಂಪೂರ್ಣ ಸುಟ್ಟು ಹೋಗಿದೆ. ಪೆಟ್ರೋಲಿಂಗ್ ಮಾಡುತ್ತಿದ್ದ …

Read More »

ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ

ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ ಯುವ ಭಾರತ ಸುದ್ದಿ ಬೆಂಗಳೂರು: ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್‌ ಹೇಳುವ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ನಾನು ಈಗ ಅವರನ್ನು ಬೆಂಬಲಿಸುತ್ತೇನೆ. ನಾನು ಅವರು ಹೇಳಿದಲ್ಲಿ ಬಿಜೆಪಿ ಪರ ಪ್ರಚಾರ …

Read More »

ರಾಜಕೀಯ ಪಕ್ಷ ಸೇರ್ಪಡೆ ಊಹಾಪೋಹಕ್ಕೆ ತೆರೆ ಎಳೆದ ಕಿಚ್ಚ

ರಾಜಕೀಯ ಪಕ್ಷ ಸೇರ್ಪಡೆ ಊಹಾಪೋಹಕ್ಕೆ ತೆರೆ ಎಳೆದ ಕಿಚ್ಚ ಯುವ ಭಾರತ ಸುದ್ದಿ ಬೆಂಗಳೂರು : ಚಲನಚಿತ್ರ ನಟ ಸುದೀಪ್ ರಾಜಕೀಯ ಸೇರ್ಪಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಕೇಳಿ ಬಂದ ವದಂತಿಗೆ ಕೊನೆಗೆ ಅವರೇ ತೆರೆ ಎಳೆದಿದ್ದಾರೆ. ನಾನು ಯಾವ ಪಕ್ಷದಿಂದಲೂ ಸ್ಪರ್ಧೆ ಮಾಡುತ್ತಿಲ್ಲ. ನಾನು ಯಾರ ಪರವೂ ಟಿಕೆಟ್‌ ಕೇಳಿಲ್ಲ. ಟಿಕೆಟ್‌ ಕೊಡಿಸುವಷ್ಟು ಪ್ರಭಾವಿ ನಾನಲ್ಲ ಎಂದು ನಟ ಸುದೀಪ್‌ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ …

Read More »

ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ

ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ ಯುವ ಭಾರತ ಸುದ್ದಿ ಬೆಳಗಾವಿ : ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ …

Read More »

ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ

ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ ಯುವ ಭಾರತ ಸುದ್ದಿ ನವದೆಹಲಿ: ಜನರಿಗೆ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ. ಇಂಡಿಯಾ ಜಸ್ಟೀಸ್‌ 2022ರ ವರದಿಯ ಪ್ರಕಾರ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಮೊದಲ ಐದು ಸ್ಥಾನಗಳಲ್ಲಿ ದಕ್ಷಿಣದ ರಾಜ್ಯಗಳು ಇವೆ. ಒಂದು ಕೋಟಿಗೂ ಅಧಿಕ ಜನಸಂಖ್ಯೆ ಇರುವ ದೊಡ್ಡ ಹಾಗೂ ಮಧ್ಯಮ ರಾಜ್ಯಗಳ ಪೈಕಿ …

Read More »

ಮತಕ್ಷೇತ್ರಗಳಿಗೆ ಇವಿಎಂ ರವಾನೆಗೆ ಕ್ರಮ: ಡಿಸಿ ‌ನಿತೇಶ ಪಾಟೀಲ

ಮತಕ್ಷೇತ್ರಗಳಿಗೆ ಇವಿಎಂ ರವಾನೆಗೆ ಕ್ರಮ: ಡಿಸಿ ‌ನಿತೇಶ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ರ್ಯಾಂಡಮೈಜೇಷನ್(ಯಾದೃಚ್ಛಿಕ) ಪ್ರಕ್ರಿಯೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಏ.4) ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಪ್ರಥಮ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಿತು. ಜಿಲ್ಲೆಯ ಹದಿನೆಂಟು ವಿಧಾನಸಭಾ ಮತಕ್ಷೇತ್ರಗಳಿಗೆ …

Read More »

ನಂದಗಡದಲ್ಲಿ 40 ಲಕ್ಷ ರೂ. ಚಿನ್ನಾಭರಣ ವಶ

ನಂದಗಡದಲ್ಲಿ 40 ಲಕ್ಷ ರೂ. ಚಿನ್ನಾಭರಣ ವಶ ಯುವ ಭಾರತ ಸುದ್ದಿ ಬೆಳಗಾವಿ : ಖಾನಾಪುರ ತಾಲೂಕು ನಂದಗಡ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಚಿನ್ನಾಭರಣ ಮತ್ತು ಬೆಳ್ಳಿ ಆಭರಣ ಸಾಗಿಸಲಾಗುತ್ತಿತ್ತು. 21.25 ಲಕ್ಷ ರೂ.395ಗ್ರಾಂ ಚಿನ್ನಾಭರಣ, 19 ಲಕ್ಷ ರೂಪಾಯಿ ಮೌಲ್ಯದ 28 ಕೆಜಿ ಬೆಳ್ಳಿ ಆಭರಣ ಮತ್ತು ಕಾರನ್ನು …

Read More »