Breaking News

ಇವರೇ ಕಾಂಗ್ರೆಸ್ ಅಭ್ಯರ್ಥಿಗಳು ?

ಇವರೇ ಕಾಂಗ್ರೆಸ್ ಅಭ್ಯರ್ಥಿಗಳು ? ಯುವ ಭಾರತ ಸುದ್ದಿ ದೆಹಲಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, ಸಭೆಯಲ್ಲಿ ಎರಡನೇ ಪಟ್ಟಿ ಅಂತಿಮವಾಗಲಿದ್ದು, ಇಂದೇ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ: ಹರಿಹರ-ರಾಮಪ್ಪ ಕಾರ್ಕಳ- ಉದಯ್ ಕುಮಾರ್ ಶೆಟ್ಟಿ ಗೋಕಾಕ – ಅಶೋಕ್ …

Read More »

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ?

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ? ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ . ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ . ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ .

Read More »

ಆಟೋಗಳ ಮೇಲೆ ರಾಜಕಾರಣಿಗಳ ಫೋಟೋ ಹಾಕಿದವರಿಗೆ ಶಾಕ್

ಆಟೋಗಳ ಮೇಲೆ ರಾಜಕಾರಣಿಗಳ ಫೋಟೋ ಹಾಕಿದವರಿಗೆ ಶಾಕ್ ಯುವ ಭಾರತ ಸುದ್ದಿ ಬೆಂಗಳೂರು : ನೀತಿ ಸಂಹಿತೆ ಹಿನ್ನೆಲೆ ಬೆಂಗಳೂರಿನಲ್ಲಿ ಆರ್‌ಟಿಒ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ . ಪಕ್ಷದ ಚಿಹ್ನೆ , ರಾಜಕಾರಣಿ ಫೋಟೋ ಅಂಟಿಸಿರುವ ಆಟೋಗಳ ಮೇಲೆ ನಿಗಾ ಇಡಲಾಗುತ್ತಿದೆ . ಆಟೋಗಳ ಮೇಲೆ ರಾಜಕಾರಣಿಗಳ ಭಾವಚಿತ್ರ , ಪಕ್ಷಗಳ ಚಿಹ್ನೆ ಇದ್ರೆ ದಂಡ ಹಾಕಲಾಗುತ್ತಿದೆ . ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಆರ್ ಟಿ …

Read More »

ರೈಲಿನ ಮುಂದೆ ಕೆಂಪು ಬಟ್ಟೆ ಹಿಡಿದು ಸಂಭಾವ್ಯ ರೈಲು ಅವಘಾತ ತಪ್ಪಿಸಿದ ಮಹಿಳೆ

ರೈಲಿನ ಮುಂದೆ ಕೆಂಪು ಬಟ್ಟೆ ಹಿಡಿದು ಸಂಭಾವ್ಯ ರೈಲು ಅವಘಾತ ತಪ್ಪಿಸಿದ ಮಹಿಳೆ ಯುವ ಭಾರತ ಸುದ್ದಿ ಮಂಗಳೂರು: ರೈಲು ಹಳಿ ಮೇಲೆ ಮರ ಬಿದ್ದಿರುವುದನ್ನು ಗಮನಿಸಿದ ಮಹಿಳೆಯೊಬ್ಬರು ರೈಲು ಮುಂದೆ ಕೆಂಪುಬಟ್ಟೆ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಸ್ತುತ್ಯಾರ್ಹ ಘಟನೆ ಪಡೀಲು -ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪದ ಮಂದಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಂದ್ರಾವತಿ (70) ಎಂಬವರೇ ಸಂಭಾವ್ಯ ರೈಲು ಅನಾಹುತ ತಪ್ಪಿಸಿ ಹಲವಾರು ಪ್ರಯಾಣಿಕರಿಗೆ ಆಗಬಹುದಾಗಿದ್ದ …

Read More »

ಕೋಡಿಮಠ ಸ್ವಾಮೀಜಿಗಳ ಆಶೀರ್ವಾದ ಪಡೆದ ರಾಜು ಕಿರಣಗಿ

ಕೋಡಿಮಠ ಸ್ವಾಮೀಜಿಗಳ ಆಶೀರ್ವಾದ ಪಡೆದ ರಾಜು ಕಿರಣಗಿ ಯುವ ಭಾರತ ಸುದ್ದಿ ಹಾಸನ : ರಾಯಬಾಗ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜು ಕಿರಣಗಿ ಅವರು ಮಂಗಳವಾರ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದುಕೊಂಡರು. ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧಿಸಿ ಜನಸೇವೆ ಮಾಡಬೇಕೆಂಬ ನಿಮ್ಮ ಮನದಾಳದ ಆಸೆ ಈಡೇರುವುದರಲ್ಲಿ ಯಾವ ಸಂದೇಹವು ಇಲ್ಲ. ಬಿಜೆಪಿ ಟಿಕೆಟ್ ನಿಮಗೆ ದೊರೆತಲ್ಲಿ …

Read More »

ಕಾಂಗ್ರೆಸ್ ನಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ !

ಕಾಂಗ್ರೆಸ್ ನಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ ! ಯುವ ಭಾರತ ಸುದ್ದಿ ದೆಹಲಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಕೆಲ ತಿಂಗಳುಗಳಿಂದ ಭಾರೀ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ನಡುವೆ ವಾಕ್ ಸಮರವೇ ನಡೆಯುತ್ತಿದೆ. ಇದೀಗ ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರನ್ನು …

Read More »

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕುಂದಾಪುರ ವಾಜಪೇಯಿ ಖ್ಯಾತಿಯ  ಶಾಸಕ ! 

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕುಂದಾಪುರ ವಾಜಪೇಯಿ ಖ್ಯಾತಿಯ  ಶಾಸಕ ! ಯುವ ಭಾರತ ಸುದ್ದಿ ಕುಂದಾಪುರ : ಈ ಬಾರಿ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ನಡೆಸುವುದಿಲ್ಲ ಎಂದು ಕುಂದಾಪುರ ಬಿಜೆಪಿ ಶಾಸಕ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ. 72 ವರ್ಷದ ಹಾಲಾಡಿ ಶ್ರೀನಿವಾಸ  ಶೆಟ್ಟಿ ಕುಂದಾಪುರ ವಿಧಾನಸಭಾ ಮತಕ್ಷೇತ್ರದಿಂದ ಸತತ ಐದು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಸಲ ಬಿಜೆಪಿ ಹಾಗೂ ಒಮ್ಮೆ ಪಕ್ಷೇತರಾಗಿ ಆಯ್ಕೆಯಾಗಿದ್ದಾರೆ. ನಾನು ಸ್ವಇಚ್ಛೆಯಿಂದ …

Read More »

ಯುವ ಭಾರತಕ್ಕೆ ಸಿಕ್ಕ ಅಚ್ಚರಿ ಪಟ್ಟಿ : ಮೊದಲ ಪಟ್ಟಿಯಲ್ಲೇ ಘೋಷಣೆಯಾಗಲಿರುವ ಬೆಳಗಾವಿ ಜಿಲ್ಲೆಯ ಬಿಜೆಪಿ ಹುರಿಯಾಳುಗಳಿವರು

ಯುವ ಭಾರತಕ್ಕೆ ಸಿಕ್ಕ ಅಚ್ಚರಿ ಪಟ್ಟಿ : ಮೊದಲ ಪಟ್ಟಿಯಲ್ಲೇ ಘೋಷಣೆಯಾಗಲಿರುವ ಬೆಳಗಾವಿ ಜಿಲ್ಲೆಯ ಬಿಜೆಪಿ ಹುರಿಯಾಳುಗಳಿವರು ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ 18 ವಿಧಾನಸಭಾ ಮತಕ್ಷೇತ್ರಗಳು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ದೊರೆಯುವುದು ನಿಚ್ಚಳ ಎನಿಸಿದೆ. ಮೊದಲ ಪಟ್ಟಿಯಲ್ಲಿ ಈ ಹೆಸರು ಬರುವುದು ನಿಶ್ಚಿತ. ಈ ಬಗ್ಗೆ ಯುವ ಭಾರತ ಪತ್ರಿಕೆಗೆ ಸಿಕ್ಕಿರುವ ಕೆಲ ಕ್ಷೇತ್ರಗಳ ಅಚ್ಚರಿಯ ಹೆಸರುಗಳು …

Read More »

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ದೊಡ್ಮನೆ ಗಣೇಶ ಹೆಗಡೆ ಅವರ ಮೊಮ್ಮಗ, ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, ಶೋಭಾ …

Read More »