Breaking News

ಕರಕಿ

ಕರಕಿ ——- ಆಳಕ್ಕೆ ಇಳಿದಷ್ಟು ಬೇರು, ಮೇಲಕ್ಕೆ ತರಿದಷ್ಟು ಚಿಗುರು, ಇದು ಕರಕಿಯ ಖದರು; ಆಗಬೇಕಿದು ಮನುಷ್ಯನ ಜೀವದುಸಿರು. ಡಾ. ಬಸವರಾಜ ಸಾದರ.

Read More »

ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದ ಕಿರಣ ಜಾಧವ

ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಳಗಾವಿಯ ಮರಾಠಾ ನಾಯಕ ಹಾಗೂ ಕರ್ನಾಟಕ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿರಣ ಜಾಧವ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸುಮಾರು 90 ಸಾವಿರ ಮರಾಠಾ ಸಮುದಾಯಕ್ಕೆ ಸೇರಿರುವ ಮತದಾರರಿದ್ದಾರೆ. ಮರಾಠಾ ಮತದಾರರು ಗಣನೀಯ ಸಂಖ್ಯೆಯಲ್ಲಿರುವ ಬೆಳಗಾವಿ …

Read More »

ಮೆಣಸಿಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್

ಮೆಣಸಿಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಮೆಣಸಿಗಲ್ಲಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಇದರಿಂದ ಉತ್ತಮ್ ನಾವೆಲ್ಟಿ ಅಂಗಡಿಗೆ ಬೆಂಕಿ ತಗುಲಿ ಸ್ಟೇಷನರಿ ಮತ್ತು ಅಲಂಕಾರಿಕ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಬೆಂಕಿಯಿಂದ ಹಾನಿಗೊಳಗಾದ ಉತ್ತಮ್ ನಾವೆಲ್ಟಿ ಅಂಗಡಿ ಮಹಿಪಾಲ್ ಸಿಂಗ್ ಅವರ ಒಡೆತನದಲ್ಲಿದೆ. ನಗರದ ಮೆಣಸಿ ಗಲ್ಲಿಯಲ್ಲಿ ಮುಖ್ಯರಸ್ತೆಯ ಪಕ್ಕದಲ್ಲಿಯೇ ಹೋಗುವ ರಸ್ತೆಯಲ್ಲಿ ಸಾಲು ಸಾಲು ಅಂಗಡಿಗಳಿವೆ. ಈ …

Read More »

ಎಪಿಎಂಸಿ-ಶಹಾಪುರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ; ರೂ .1,63,933 / ಮೌಲ್ಯದ ಅಕ್ರಮ ಸಾರಾಯಿ- ವಾಹನ ಜಪ್ತಿ

ಎಪಿಎಂಸಿ-ಶಹಾಪುರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ; ರೂ .1,63,933 / ಮೌಲ್ಯದ ಅಕ್ರಮ ಸಾರಾಯಿ- ವಾಹನ ಜಪ್ತಿ ಯುವ ಭಾರತ ಸುದ್ದಿ ಬೆಳಗಾವಿ : 26/03/2023 ರಂದು ಹಳೇ ಪಿಬಿ ರಸ್ತೆ , ಯಡಿಯೂರಪ್ಪ ಮಾರ್ಗದ ಮುಖಾಂತರ ಆಕ್ಟೋ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಎಪಿಎಂಸಿ ಹಾಗೂ ಪಿಐ ಶಹಾಪುರ ಠಾಣೆ ಹಾಗೂ ಅವರ ತಂಡ ಜಂಟಿ …

Read More »

ಸಿಎಂ ಬೊಮ್ಮಾಯಿ ಗೋಕಾಕ ಪ್ರವಾಸ

ಸಿಎಂ ಬೊಮ್ಮಾಯಿ ಗೋಕಾಕ ಪ್ರವಾಸ ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1:25ಕ್ಕೆ ಬೆಳಗಾವಿಗೆ ಆಗಮಿಸುವರು. ಮಧ್ಯಾಹ್ನ 1:45 ಕ್ಕೆ ಸುವರ್ಣ ವಿಧಾನಸೌಧದಲ್ಲಿ ವೀರ ರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ ಹಾಗೂ ಡಾ. ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸುವರು. ಮಧ್ಯಾಹ್ನ 3 ಗಂಟೆಗೆ ಗೋಕಾಕ ಎನ್ಎಸ್ ಎಫ್ ಹೆಲಿಪ್ಯಾಡಿಗೆ ಆಗಮಿಸುವರು. ನಂತರ ಗೋಕಾಕ …

Read More »

ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ

ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ ಯುವ ಭಾರತ ಸುದ್ದಿ ಮಾಲೆಗಾಂವ್(ಮಹಾರಾಷ್ಟ್ರ) : ವಿನಾಯಕ ಸಾವರ್ಕರ್ (ವೀರ್‌) ಅವರನ್ನು ಅವಮಾನಿಸಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ಸಾವರ್ಕರ್ ಅವರನ್ನು ಅವಹೇಳನ ಮಾಡಿದರೆ ವಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡಲಿದೆ ಎಂದು ಭಾನುವಾರ ಎಚ್ಚರಿಸಿದ್ದಾರೆ. …

Read More »

ಕುಲಗೋಡದಲ್ಲಿ 1.32 ಕೋಟಿ ರೂ. ವೆಚ್ಚದ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ !

ಕುಲಗೋಡದಲ್ಲಿ 1.32 ಕೋಟಿ ರೂ. ವೆಚ್ಚದ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ! ಯುವ ಭಾರತ ಸುದ್ದಿ ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ …

Read More »

ಕರದಂಟು ನಾಡಿಗೆ ಮಂಗಳವಾರ ನಾಡದೊರೆ !

ಕರದಂಟು ನಾಡಿಗೆ ಮಂಗಳವಾರ ನಾಡದೊರೆ ! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28 ರಂದು ಮಧ್ಯಾಹ್ನ 1:00 ಗಂಟೆಗೆ ಆಗಮಿಸಲಿದ್ದಾರೆ. ಗೋಕಾಕ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೋಕಾಕ ನಗರಕ್ಕೆ ಆಗಮಿಸುತ್ತಿರುವುದು ಭಾರಿ ನಿರೀಕ್ಷೆ …

Read More »

ಎರಡೂ ಕ್ಷೇತ್ರದಿಂದ ಸಿದ್ದು ಸ್ಪರ್ಧೆ : ಮನೆ ದೇವರ ನುಡಿಯೇನು ?

ಎರಡೂ ಕ್ಷೇತ್ರದಿಂದ ಸಿದ್ದು ಸ್ಪರ್ಧೆ : ಮನೆ ದೇವರ ನುಡಿಯೇನು ? ಯುವ ಭಾರತ ಸುದ್ದಿ ಮೈಸೂರು : ಕಳೆದ ಕೆಲ ತಿಂಗಳಿಂದ ಕೋಲಾರ ಸುದ್ದಿಯಲ್ಲಿದೆ. ಕರ್ನಾಟಕ ವಿಧಾಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಇಲ್ಲಿಂದ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಅದು ಕಳೆದ ಕೆಲ ತಿಂಗಳಿಂದ ಅದು ಸುದ್ದಿಯಲ್ಲಿದೆ. ಈಗ, ಮೋದಿ ಉಪನಾಮದ ಬಗ್ಗೆ 2019 ರ ಲೋಕಸಭೆ ಚುನಾವಣೆಗೆ ಮುನ್ನ ಇದೇ ಕೋಲಾರದಲ್ಲಿನ ತಮ್ಮ ಹೇಳಿಕೆಗಾಗಿ ಶಿಕ್ಷೆಗೊಳಗಾದ ನಂತರ ರಾಹುಲ್‌ …

Read More »

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಯುವ ಭಾರತ ಸುದ್ದಿ ಹುಬ್ಬಳ್ಳಿ : ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆಯಲಿದೆ. ಹಲವಾರು ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಬದಲಾಗಿ ಬೇರೆ ವಿದ್ಯಾಕೆಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ …

Read More »