ದೇಶಭಕ್ತಿಗೆ ಸಾಕ್ಷಿಯಾಯ್ತು ರಂಗ ದೇ ಬಸಂತಿ ಕಾರ್ಯಕ್ರಮ ! ಯುವ ಭಾರತ ಸುದ್ದಿ ಬೆಳಗಾವಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಹಾನಗರ ಬೆಳಗಾವಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನ್ ದಿವಸ್ ಪ್ರಯುಕ್ತ 13ನೇ ವರ್ಷದ ರಂಗ ದೇ ಬಸಂತಿ ಕಾರ್ಯಕ್ರಮವನ್ನು ದಿನಾಂಕ 23/03/2023 ರಂದು ನಗರದ ಐಎಂಇಆರ್ ಸಭಾಗೃಹದಲ್ಲಿ ನಡೆಯಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ …
Read More »ಪಾರಿಶ್ವಾಡ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ : ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ
ಪಾರಿಶ್ವಾಡ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ : ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಯುವ ಭಾರತ ಸುದ್ದಿ ಇಟಗಿ : ಜಾತಿ ದೊಡ್ಡದಲ್ಲ. ನೀತಿ ದೊಡ್ಡದಾಗಬೇಕಾಗಿದೆ ಅವರೊಳ್ಳಿ-ಬೀಳಕಿ ಶ್ರೀ ರುದ್ರಸ್ವಾಮಿ ಮಠದ ಶ್ರೀ ಚೆನ್ನಬಸವ ದೇವರು ಹೇಳಿದರು. ಪಾರಿಶ್ವಾಡ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು ಎನ್ನುವ ತತ್ವವನ್ನು ಪಾಲಿಸಬೇಕು. ಇನ್ನೊಬ್ಬರಂತೆ ಆಡಂಬರದಿಂದ …
Read More »ಗೋಕಾಕ ವಿಶ್ವವಿಖ್ಯಾತ ಪ್ರವಾಸಿ ತಾಣವನ್ನಾಗಿಸಲು ಪ್ರಯತ್ನ : ರಮೇಶ ಜಾರಕಿಹೊಳಿ ವಾಗ್ದಾನ
ಗೋಕಾಕ ವಿಶ್ವವಿಖ್ಯಾತ ಪ್ರವಾಸಿ ತಾಣವನ್ನಾಗಿಸಲು ಪ್ರಯತ್ನ : ರಮೇಶ ಜಾರಕಿಹೊಳಿ ವಾಗ್ದಾನ ಯುವ ಭಾರತ ಸುದ್ದಿ ಗೋಕಾಕ: ಕಳೆದ ಆರು ಚುನಾವಣೆಗಳಲ್ಲಿ ನಾನು ಜಾತಿ ಪಕ್ಷ ಮಾಡಿಲ್ಲ. ನಾನು ಎಂದು ಜಾತಿ ರಾಜಕಾರಣ ಮಾಡಿಲ್ಲ ಪ್ರತಿ ವೇದಿಕೆಯಲ್ಲಿ ಹೇಳಿದ್ದೇನೆ. ಬಿಜೆಪಿ ಮೇಲೆ ವೀರಶೈವ ಸಮಾಜ ಆಶೀರ್ವಾದ ಇರುತ್ತೆ, ಸದಾ ಈ ಆಶೀರ್ವಾದ ಇರಲಿ. ಹಂತಹಂತವಾಗಿ ಮುಸ್ಲಿಂ ಸಮಾಜದವರು ಸೇರಿ ಇತರರು ಬಿಜೆಪಿ ಪರ ವಾಲುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ …
Read More »ರಮೇಶ ಜಾರಕಿಹೊಳಿ ಬೆಂಬಲಕ್ಕೆ ಲಿಂಗಾಯತ ಸಮಾಜ
ರಮೇಶ ಜಾರಕಿಹೊಳಿ ಬೆಂಬಲಕ್ಕೆ ಲಿಂಗಾಯತ ಸಮಾಜ ಯುವ ಭಾರತ ಸುದ್ದಿ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಲು ಇಲ್ಲಿನ ವೀರಶೈವ ಲಿಂಗಾಯತ ಸಮಾಜ ನಿರ್ಧರಿಸಿದೆ. ಶುಕ್ರವಾರ ಗೋಕಾಕನಲ್ಲಿ ನಡೆದ ವೀರಶೈವ ಲಿಂಗಾಯತ ಸಮಾಜದ ಸಭೆಯಲ್ಲಿ ಮಾತನಾಡಿದ ಲಿಂಗಾಯತ ಸಮಾಜದ ಮುಖಂಡರು ಈ ನಿರ್ಧಾರ ಪ್ರಕಟಿಸಿದ್ದಾರೆ. ಲಿಂಗಾಯತ ಸಮಾಜದ ಮುಖಂಡ ಹಾಗೂ ಘಟಪ್ರಭಾ ಶುಗರ್ಸ್ ಅಧ್ಯಕ್ಷ ಅಶೋಕ ಪಾಟೀಲ ಮಾತನಾಡಿ, ಕಳೆದ 40 …
Read More »BIG BREAKING ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ !
BIG BREAKING ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರುಣಾದಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹಲವರಿಗೆ ಟಿಕೆಟ್ : ಚಿಕ್ಕೋಡಿ-ಗಣೇಶ ಹುಕ್ಕೇರಿ, ಕಾಗವಾಡ-ರಾಜು ಕಾಗೆ, ಕುಡಚಿ-ಮಹೇಂದ್ರ ತಮ್ಮಣ್ಣವರ, ಹುಕ್ಕೇರಿ-ಎ.ಬಿ. ಪಾಟೀಲ, ಯಮಕನಮರಡಿ-ಸತೀಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ-ಲಕ್ಷ್ಮೀ ಹೆಬ್ಬಾಳಕರ್, ಖಾನಾಪುರ-ಡಾ. ಅಂಜಲಿ ನಿಂಬಾಳ್ಕರ್, …
Read More »ಲಿಂಗಾಯತ, ಒಕ್ಕಲಿಗರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ !
ಲಿಂಗಾಯತ, ಒಕ್ಕಲಿಗರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ ! ಯುವ ಭಾರತ ಸುದ್ದಿ ಬೆಂಗಳೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಒಪ್ಪಿಗೆ ನೀಡಿರುವ ರಾಜ್ಯ ಸರ್ಕಾರ ಲಿಂಗಾಯಿತರು ಮತ್ತು ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಮಾಡಿದೆ. ಇಂದು ಶುಕ್ರವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಗಗಳ ಮೀಸಲಾತಿ ಹೆಚ್ಚಳ ಬಗ್ಗೆ ಮಾಹಿತಿ …
Read More »ಗೋಕಾಕನಲ್ಲಿ ಗರ್ಜಿಸಿದ ಸಿಂಹ !
ಗೋಕಾಕನಲ್ಲಿ ಗರ್ಜಿಸಿದ ಸಿಂಹ ! ಯುವ ಭಾರತ ಸುದ್ದಿ ಗೋಕಾಕ : ಸಿದ್ದರಾಮಯ್ಯ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಚಿಂತೆ, ರೇವಣ್ಣಗೆ ಪತ್ನಿ ಭವಾನಿ ಸ್ಪರ್ಧಿಸುವ ಕ್ಷೇತ್ರದ ಚಿಂತೆ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ಲೇವಡಿ ಮಾಡಿದರು. ಗೋಕಾಕನಲ್ಲಿ ಶುಕ್ರವಾರ ಬಿಜೆಪಿ ಯುವ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಕ್ಷೇತ್ರ ಹಾಗೂ ಹೆಂಡತಿ-ಮಕ್ಕಳ ಬಗ್ಗೆ ಚಿಂತೆ ಮಾಡುವವರಿಂದ ಈ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಅಂತವರಿಗೆ ರಿಟೈರ್ಮೆಂಟ್ ನೀಡಿ …
Read More »ಯಡಿಯೂರಪ್ಪ ಮನೆಯಲ್ಲಿ ಉಪಾಹಾರ : ಅಮಿತ್ ರಹಸ್ಯ !
ಯಡಿಯೂರಪ್ಪ ಮನೆಯಲ್ಲಿ ಉಪಾಹಾರ : ಅಮಿತ್ ರಹಸ್ಯ ! ಬೆಂಗಳೂರು : ಸಾರ್ವತ್ರಿಕ ಚುನಾವಣೆಗೆ ವಾರಗಳ ಮೊದಲು, ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರಜ್ಞ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಉಪಾಹಾರ ಸಭೆಗೆ ಭೇಟಿ ನೀಡಿದ್ದು, ಇದು ಮಹತ್ವ ಪಡೆದುಕಂಡಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಯಡಿಯೂರಪ್ಪ ಅವರ ಮನೆಯಲ್ಲಿ ಕೇಂದ್ರ …
Read More »ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಯುವ ಭಾರತ ಸುದ್ದಿ ಬೆಂಗಳೂರು : ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ …
Read More »ಲೋಂಡಾ ಚೆಕ್ ಪೋಸ್ಟಲ್ಲಿ ಮಿಕ್ಸರ್ ಗ್ರೈಂಡರ್ ವಶ
ಲೋಂಡಾ ಚೆಕ್ ಪೋಸ್ಟಲ್ಲಿ ಮಿಕ್ಸರ್ ಗ್ರೈಂಡರ್ ವಶ ಯುವ ಭಾರತ ಸುದ್ದಿ ಖಾನಾಪುರ : ಲೋಂಡಾ ಚೆಕ್ ಪೋಸ್ಟ್ ನಲ್ಲಿ ಯಾವ ಅನುಮತಿ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 25 ಮಿಕ್ಸರ್ ಗ್ರೈಂಡರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 70,000 ಬೆಲೆಯ ಈ ಮಿಕ್ಸರ್ ಗ್ರೈಂಡರ್ ಗಳನ್ನು ಮತದಾರರಿಗೆ ಆಮಿಷವೊಡ್ಡಿ ಹಂಚಲು ಒಯ್ಯುತ್ತಿರಬಹುದು ಎಂಬ ಶಂಕೆ ಮೇಲೆ ಪೊಲೀಸರು ಇವುಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Read More »