Breaking News

||ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ||ಗೋಕಾಕ್ ಫಾಲ್ಸ್..!!  

Spread the love

||ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ||ಗೋಕಾಕ್ ಫಾಲ್ಸ್..!!

 

 ಯುವ ಭಾರತ ಸುದ್ದಿ  ಗೋಕಾಕ : ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ 180 ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಮಳೆಗಾಲದ ಜೂನ್ ತಿಂಗಳಿಂದ ಡಿಸೆಂಬರ್ ವರೆಗೆ ಬೋರ್ಗರೆಯುತ್ತಾ ಹರಿಯುವ ಈ ಜಲಪಾತ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತದೆ. ಈ ಜಲಪಾತ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ನಯನಮನೋಹರವಾಗಿ ಹರಿಯುತ್ತಿದೆ.
ಒಟ್ಟಾರೆ ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಜಲಪಾತ ತುಂಬಿ ಹರಿಯುತ್ತಿವೆ. ಅಷ್ಟೇ ಅಲ್ಲದೇ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ.


Spread the love

About Yuva Bharatha

Check Also

 “ಪುಟ್ಟ ಹಣತೆ”

Spread the love    “ಪುಟ್ಟ ಹಣತೆ”      ಡಾ||ಶ್ರೀದೇವಿ ಆನಂದ ಪೂಜಾರಿ. ನಾಡು ನುಡಿಯ ಸೇವೆಯನ್ನು ಹರುಷದಿಂದ …

Leave a Reply

Your email address will not be published. Required fields are marked *

4 × four =