Breaking News

ಸಿಬಿಐ ನಿರ್ದೇಶಕರ ಹೆಸರಿನ ಪಟ್ಟಿಯಲ್ಲಿ ಪ್ರವೀಣ ಸೂದ್ ಹೆಸರು

Spread the love

ಸಿಬಿಐ ನಿರ್ದೇಶಕರ ಹೆಸರಿನ ಪಟ್ಟಿಯಲ್ಲಿ ಪ್ರವೀಣ ಸೂದ್ ಹೆಸರು

ಬೆಂಗಳೂರು:
ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರ ಆಯ್ಕೆಗೆ ‌ಪ್ರಕ್ರಿಯೆ ಆರಂಭವಾಗಿದೆ. ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ವಿಶೇಷ ಸಮಿತಿ ಸಿದ್ಧಪಡಿಸಿ ಸಚಿವ‌ ಸಂಪುಟಕ್ಕೆ ಶಿಫಾರಸು ‌ಮಾಡಿದೆ.

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿ-ಐಜಿಪಿ ಸುಧೀರ್‌ಕುಮಾರ್ ಸಕ್ಸೆನಾ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿ.ಜಿ ತಾಜ್ ಹಸನ್ ಅವರ ಹೆಸರು ಪಟ್ಟಿಯಲ್ಲಿದೆ.

ಪ್ರಧಾನಿ ನೇತೃತ್ವದಲ್ಲಿ ರಚನೆಗೊಂಡಿದ್ದ ಸಮಿತಿ ಈ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಪಟ್ಟಿಯನ್ನು ಸಚಿವ ಸಂಪುಟಕ್ಕೆ ಕಳುಹಿಸಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

17 − 15 =