Breaking News

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ

Spread the love

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ

ಯುವ ಭಾರತ ಸುದ್ದಿ ಬೆಂಗಳೂರು :
ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು ಆದೇಶ ನೀಡಿದ್ದಾರೆ.

ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿಯಮಾವಳಿ ಪರಿಶೀಲಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶಿಸಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

thirteen + eight =