10ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಗೌಪ್ಯ ಸಭೆ.!

ಬೆಳಗಾವಿ: ಗೋಕಾಕ ಶಾಸಕ, ಸಾಹುಕಾರ್ ರಮೇಶ ಜಾರಕಿಹೊಳಿ ಅವರ ಬೆಳಗಾವಿ ನಗರದ ನಿವಾಸದಲ್ಲಿ 10 ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಗೌಪ್ಯ ಸಭೆ ಆರಂಭಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಸಭೆ ನಡೆಸಿದ್ದಾರೆ. ಸುದೀರ್ಘ ಚರ್ಚೆ ನಡೆಸಿದ್ದು, ವಿವಿಧ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
YuvaBharataha Latest Kannada News