Breaking News

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ರಮೇಶ ಜಾರಕಿಹೊಳಿ ತೀವ್ರ ಸಂತಾಪ

Spread the love

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ರಮೇಶ ಜಾರಕಿಹೊಳಿ ತೀವ್ರ ಸಂತಾಪ

ಯುವ ಭಾರತ ಸುದ್ದಿ ಗೋಕಾಕ :
ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಯವರ ನಿಧನಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ.

ತಮ್ಮ ಶ್ರೇಷ್ಠ ಪ್ರವಚನ ಹಾಗೂ ಸರಳ ನಡೆ-ನುಡಿಗಳಿಂದ ಜನ ಮಾನಸದಲ್ಲಿ ನೆಲೆಯಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಂತಹ ಸಂತರು ಈ ನಾಡಿನಲ್ಲಿ ಜನಿಸಿರುವುದು ನಿಜಕ್ಕೂ ನಮ್ಮೆಲ್ಲರ ಪುಣ್ಯ. ಅವರ ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿಯಾಗಿದೆ. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಅತ್ಯಂತ ಶ್ರೇಷ್ಠ ಆಧ್ಯಾತ್ಮಿಕ ಚಿಂತಕರನ್ನು ಕಳೆದುಕೊಂಡ ಕನ್ನಡ ನಾಡು ಬಡವಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 × 2 =