ಯುವ ಭಾರತ ಸುದ್ದಿ, ಗೋಕಾಕ್: ನಗರಸಭೆಯ ೨೦೧೯/೨೦ ನೇ ಸಾಲಿನ ಎಸ್.ಎಫ್.ಸಿ ಶೇಕಡಾ ೫ರ ಯೋಜನೆಯಡಿಯಲ್ಲಿ ನೀಡಲಾದ ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ ಆರ್ ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ವಿಜಯ ಜತ್ತಿ, ಬಸವರಾಜ ಮಾಳಗಿ, ವಿಶ್ವನಾಥ ಬಿಳ್ಳೂರ ಸೇರಿದಂತೆ ಅನೇಕರು ಇದ್ದರು.
Check Also
ತಮ್ಮ ಮಕ್ಕಳಲ್ಲೂ ನಮ್ಮ ಸಂಸ್ಕೃತಿಯ ಜಾಗೃತಿ ಮೂಢಿಸಿ-ಸಂಸದ ಜಗದೀಶ ಶೆಟ್ಟರ!!
Spread the loveತಮ್ಮ ಮಕ್ಕಳಲ್ಲೂ ನಮ್ಮ ಸಂಸ್ಕೃತಿಯ ಜಾಗೃತಿ ಮೂಢಿಸಿ-ಸಂಸದ ಜಗದೀಶ ಶೆಟ್ಟರ!! ಗೋಕಾಕ: ಭಾರತೀಯ ಸಂಸ್ಕೃತಿಗೆ ಜಾಗತಿಕ …