Breaking News

ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ

Spread the love

ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ

ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸುವರು. ಬೆಳಗ್ಗೆ 10 ಗಂಟೆಗೆ ಬ್ಯಾಳಿಕಾಟ ಹತ್ತಿರ ಇರುವ ಕೊಳವಿ ಹನುಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಂಗೊಳ್ಳಿ ರಾಯಣ್ಣ ಸರ್ಕಲ್ ಮೂಲಕ ಮಿನಿ ವಿಧಾನಸೌಧದ ವರೆಗೆ ತೆರೆದ ಜೀಪಿನಲ್ಲಿ ಆಗಮಿಸಿ ರಮೇಶ ಜಾರಕಿಹೊಳಿಯವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಗಮಿಸುವಂತೆ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಪ್ರಕಟಣೆಯಲ್ಲಿ ಕೋರಿದೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

20 + 8 =