ಕುಂದಾನಗರಿಯಿಂದಲೇ ರಣಕಹಳೆ : ಕಾಂಗ್ರೆಸ್ ಯುವರಾಜ ರಾಹುಲ್ ಬೆಳಗಾವಿಗೆ !

ಯುವ ಭಾರತ ಸುದ್ದಿ ಬೆಳಗಾವಿ :
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಮಾ. 20 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂಲಗಳ ಪ್ರಕಾರ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳಗಾವಿಯಿಂದ ರಣಕಹಳೆಯೂದಲಿರುವ ಅವರು, ಭಾರತ ಜೋಡೋ ಯಾತ್ರೆ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.
YuvaBharataha Latest Kannada News