Breaking News

ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ

Spread the love

ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ

ಬೆಂಗಳೂರು :
ಸಿ.ಟಿ. ರವಿ ಪಕ್ಷದ ರಾಜ್ಯಾಧ್ಯಕ್ಷರಾಗಬೇಕು, ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಪಕ್ಷ ನಾಯಕರಾಗಬೇಕು ಎಂಬ ಚರ್ಚೆ ಬಿಜೆಪಿ ಸಭೆಯಲ್ಲಿ ಆಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಚ್. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕರಾಗುತ್ತಾರೆ ಎಂಬ ಸುದ್ದಿ ಇದೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕುಮಾರಸ್ವಾಮಿ ಎಲ್ಲಿ ಆಗುತ್ತಾರೆ ? ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು ಎಂಬ ರೀತಿಯಲ್ಲಿ ಬಿಜೆಪಿ ಸಭೆಯಲ್ಲಿ ಚರ್ಚೆಯಾಗಿದೆ. ಹೀಗಾಗಿ ಏನೇನು ಸುದ್ದಿ ಪ್ರಕಟಿಸುವುದು ಸರಿಯಲ್ಲ ಎಂದು ತಿಳಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 × 5 =