Breaking News

ಹೊಸ ವಂಟಮುರಿ ಶಾಲೆಯಲ್ಲಿ ಗಣರಾಜ್ಯೋತ್ಸವ

Spread the love

ಹೊಸ ವಂಟಮುರಿ ಶಾಲೆಯಲ್ಲಿ ಗಣರಾಜ್ಯೋತ್ಸವ

ಯುವ ಭಾರತ ಸುದ್ದಿ ಹೊಸವಂಟಮುರಿ :
ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹೊಸವಂಟಮುರಿಯಲ್ಲಿ ದಿನಾಂಕ :26-01- 2023 ರಂದು 74ನೆಯ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಹೊಸ ವಂಟಮುರಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು/ಶಾಲೆಯ SDMC ಅಧ್ಯಕ್ಷರು, ಸರ್ವ ಸದಸ್ಯರು, ಊರಿನ ಗಣ್ಯರು, ಎಂ. ಎ. ಮಾಹುತ ಪ್ರಧಾನ ಗುರುಗಳು, ಸಿಬ್ಬಂದಿ ವರ್ಗದವರು,RRHS ಹೈಸ್ಕೂಲ್ ಅಧ್ಯಕ್ಷರು, ಪ್ರಧಾನ ಗುರುಗಳು, ಎಲ್ಲಾ ಸಿಬ್ಬಂದಿ ವರ್ಗ, ಉರ್ದು ಶಾಲೆಯ ಸಿಬ್ಬಂದಿ ವರ್ಗದವರು, ಊರಿನ ಯೋಧರು, ಶಾಸಕ ಸತೀಶ್ ಅಣ್ಣ ಜಾರಕಿಹೊಳಿ ಆಪ್ತ ಕಾರ್ಯದರ್ಶಿ ಜಂಗ್ಲಿ ಸಾಬ್ ನಾಯಕ, ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಮಕ್ಕಳು ಪೂಜಾ ಕಾರ್ಯಕ್ರಮವನ್ನು ಮತ್ತು ಧ್ವಜಾರೋಹನವನ್ನು ನೆರವೇರಿಸಿದರು. ನಂತರ ಊರಿನ ಆರ್ಮಿ ಸೇವೆಯಲ್ಲಿ ಇದ್ದವರಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five × 3 =