ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ?

Spread the love

ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ?

ಯುವ ಭಾರತ ಸುದ್ದಿ ಬೆಂಗಳೂರು :
ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ.

ಈ ಹಿನ್ನಲೆಯಲ್ಲಿ ಈ ವರ್ಷ ಭಾರತದಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರುವ ಸಾಧ್ಯತೆಗಳು ಇದೆ. ಸದ್ಯ ಸರಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಈ ವರ್ಷ ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ಹೆಚ್ಚಾಗಿದೆ.


Spread the love

About Yuva Bharatha

Check Also

ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಡಂಗುರ ಸಾರಿದ ವ್ಯಕ್ತಿ !

Spread the loveವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಡಂಗುರ ಸಾರಿದ ವ್ಯಕ್ತಿ ! ದಾವಣಗೆರೆ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ …

Leave a Reply

Your email address will not be published. Required fields are marked *

twenty + 12 =