Breaking News

ಗೋಕಾಕ ಮತಕ್ಷೇತ್ರದ ಕನಸಗೇರಿ ಗ್ರಾಮಕ್ಕೆ ಸರಕಾರಿ ಪ್ರೌಢ ಶಾಲೆ ಮಂಜೂರು -ಶಾಸಕ, ರಮೇಶ ಜಾರಕಿಹೊಳಿ ಮಾಹಿತಿ.!

Spread the love

ಗೋಕಾಕ ಮತಕ್ಷೇತ್ರದ ಕನಸಗೇರಿ ಗ್ರಾಮಕ್ಕೆ ಸರಕಾರಿ ಪ್ರೌಢ ಶಾಲೆ ಮಂಜೂರು : ಶಾಸಕ, ರಮೇಶ ಜಾರಕಿಹೊಳಿ ಮಾಹಿತಿ.!

ಕನಸಗೇರಿಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ

ಗೋಕಾಕ: ಗೋಕಾಕ ಮತಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು.
ಕನಸಗೇರಿ ಗ್ರಾಮಸ್ಥರ ಒತ್ತಾಸೆಯಂತೆ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಯನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಸರಕಾರ ಕನಸಗೇರಿ ಗ್ರಾಮಕ್ಕೆ ಹೊಸ ಪ್ರೌಢ ಶಾಲೆ ಉನ್ನತೀಕರಣಗೊಂಡಿದೆ ಎಂದು ಹೇಳಿದರು.
ಕನಸಗೇರಿ ಪ್ರಾಥಮಿಕ ಶಾಲೆಯನ್ನು ಮೇಲ್ದರ್ಜೆಗೆ ಏರಿಸಿರುವ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಕನಸಗೇರಿ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿ ಅಭಿನಂದನೆ ಸಲ್ಲಿಸಿದ್ದಾರೆ.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

4 × 1 =