Breaking News

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!


ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ 3೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

19 + ten =