Breaking News

ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !!

Spread the love

ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !!

ಗೋಕಾಕ  : ಇಲ್ಲಿನ ಅಂಬೇಡ್ಕರ್ ನಗರದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯೋತ್ಸವದ ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ. ಸಿ ಸದಸ್ಯ ಸಾದಿಕ ಹಲ್ಯಾಳ ಅವರು ಧ್ವಜಾರೋಹಣ ನೇರವೇರಿಸಿದರು.ಈ ಸಂದರ್ಭದಲ್ಲಿ ಮುಖ್ಯೋಪಾದ್ಯಯ ಇಮ್ರಾನ್ ದೇಸಾಯಿ, ಶಿಕ್ಷಕಿಯರಾದ ಸಲ್ಮಾ ಮುಲ್ಲಾ, ಪೈರೋಜಾ ಚಿಕ್ಕುಂಬಿ, ಎಂ.ಎ ಮೋಮಿನ, ಮುಖಂಡರುಗಳಾದ ಎನ್.ಜಿ.ಜಮಾದಾರ, ಅಬ್ಬು ಮುಜಾವರ, ಉಪಸ್ಥಿತರಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

3 × three =