ಸಂಕೇಶ್ವರ : 10 ಟನ್ ಪಡಿತರ ಅಕ್ಕಿ ವಶ

ಯುವ ಭಾರತ ಸುದ್ದಿ ಬೆಳಗಾವಿ :
ದಾಖಲೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ಎಫ್ ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಸಂಕೇಶ್ವರದ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಲಾರಿ ಹಾಗೂ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
YuvaBharataha Latest Kannada News