Breaking News

ಆಟೋಗಳ ಮೇಲೆ ರಾಜಕಾರಣಿಗಳ ಫೋಟೋ ಹಾಕಿದವರಿಗೆ ಶಾಕ್

Spread the love

ಆಟೋಗಳ ಮೇಲೆ ರಾಜಕಾರಣಿಗಳ ಫೋಟೋ ಹಾಕಿದವರಿಗೆ ಶಾಕ್

ಯುವ ಭಾರತ ಸುದ್ದಿ ಬೆಂಗಳೂರು :
ನೀತಿ ಸಂಹಿತೆ ಹಿನ್ನೆಲೆ ಬೆಂಗಳೂರಿನಲ್ಲಿ ಆರ್‌ಟಿಒ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ . ಪಕ್ಷದ ಚಿಹ್ನೆ , ರಾಜಕಾರಣಿ ಫೋಟೋ ಅಂಟಿಸಿರುವ ಆಟೋಗಳ ಮೇಲೆ ನಿಗಾ ಇಡಲಾಗುತ್ತಿದೆ . ಆಟೋಗಳ ಮೇಲೆ ರಾಜಕಾರಣಿಗಳ ಭಾವಚಿತ್ರ , ಪಕ್ಷಗಳ ಚಿಹ್ನೆ ಇದ್ರೆ ದಂಡ ಹಾಕಲಾಗುತ್ತಿದೆ . ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಆರ್ ಟಿ ಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆಟೋ ಮೇಲೆ ರಾಜಕೀಯ ಪ್ರೇರಿತ ಫೋಟೋ , ಚಿಹ್ನೆ ಇದ್ದರೆ 75,000 ದಂಡ ವಿಧಿಸುತ್ತಿದ್ದಾರೆ . ಜೆಡಿಎಸ್ ಪರ ಪ್ರಚಾರ ಮಾಡುವಂತೆ ಕವರ್ ಅಂಟಿಸಿದ್ದ ಆಟೋ ಚಾಲಕನಿಗೆ ಆರ್ ಟಿ ಒ ಅಧಿಕಾರಿಗಳು 5 ಸಾವಿರ ರೂ . ದಂಡ ವಿಧಿಸಿದ್ದಾರೆ. ಅಧಿಕಾರಿಗಳು ಪರ್ಮಿಟ್ ಉಲ್ಲಂಘನೆ ಕೇಸ್ ದಾಖಲು ಮಾಡುತ್ತಿದ್ದಾರೆ . ಕೇಸ್ ಹಾಕಿ 2 ಸಾವಿರ ರೂಪಾಯಿ ಫೈನ್ ಹಾಕುತ್ತಿದ್ದಾರೆ . ಸದ್ಯ ಎರಡು ಆಟೋಗಳಿಗೆ ದಂಡ ಹಾಕಲಾಗಿದೆ .


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

7 + seventeen =