Breaking News

ಬೆಂಕಿ ಕೆನ್ನಾಲಿಗೆಗೆ ಬೆಳಗಾವಿಯಲ್ಲಿ ಅಂಗಡಿಗಳು ಭಸ್ಮ

Spread the love

ಬೆಂಕಿ ಕೆನ್ನಾಲಿಗೆಗೆ ಬೆಳಗಾವಿಯಲ್ಲಿ ಅಂಗಡಿಗಳು ಭಸ್ಮ


ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಹಳೆ ಪಿ.ಬಿ. ರಸ್ತೆಯ ಕಾಮತ್ ಗಲ್ಲಿ ಶನಿವಾರ ರಾತ್ರಿ ನಾಲ್ಕು ಅಂಗಡಿಗೆ ಬೆಂಕಿ ಹತ್ತಿಕೊಂಡು ಭಸ್ಮವಾಗಿವೆ.
ಮೊದಲು ಒಂದು ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ನಂತರ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದು ನಂತರ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

12 + 8 =