Breaking News

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ

Spread the love

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ

ಬೆಂಗಳೂರು :
ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಹಣಾಹಣಿ ನಡೆದಿತ್ತು. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ದಯಪಾಲಿಸಿದೆ. ಗುರುವಾರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

8 − five =