ದರ್ಶನ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಯುವ ಭಾರತ ಸುದ್ದಿ ಗೋಕಾಕ :
ಇಲ್ಲಿನ ಹಾಲುಮತ ಸಮಾಜದ ಯುವಕ ದರ್ಶನ ತುರಾಯಿದಾರ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಕನ್ನಡ ಹಬ್ಬ ಮತ್ತು ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಉಪಸ್ಥಿತರಿದ್ದರು.
YuvaBharataha Latest Kannada News