Breaking News

ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧೆ

Spread the love

ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧೆ

ಯುವ ಭಾರತ ಸುದ್ದಿ ದೆಹಲಿ :
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ವರುಣಾ ಮತಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಚಿವ ಸೋಮಣ್ಣ ಸ್ಪರ್ಧೆ ನಡೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎದುರು ಸಚಿವ ಆರ್. ಅಶೋಕ್ ಸ್ಪರ್ಧೆ ನಡೆಸಲಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

4 × one =