
ಗೋಕಾಕ: ಶ್ರೀರಾಮ ಸೇನೆಯ ಗೋಕಾಕ ತಾಲೂಕ ಘಟಕದ ಅಧ್ಯಕ್ಷರಾಗಿ ರವಿ ಪೂಜಾರಿ ಅವರನ್ನು ನೇಮಕ ಮಾಡಿ ಸಂಸ್ಥಾಪ ಅಧ್ಯಕ್ಷ ಪ್ರಮೋದ ಮುತಾಲಿಕ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರವಿ ಕೋಕಿಟಕರ ಆದೇಶ ಪ್ರತಿ ವಿತರಿಸಿದರು.
YuvaBharataha Latest Kannada News