Breaking News

15 ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

Spread the love

15 ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಯುವ ಭಾರತ ಸುದ್ದಿ ಬೆಂಗಳೂರು:
15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬಿಡಿಎ ಆಯುಕ್ತರಾಗಿ ಜಿ. ಕುಮಾರ್​ ನಾಯಕ್ ಅವರನ್ನು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ
ಕುಮಾರ ನಾಯ್ಕ್.ಜಿ: ಬಿಡಿಎ ಆಯುಕ್ತರು
ಉಮಾಶಂಕರ್ ಎಸ್‌.ಆರ್‌: ಹೆಚ್ಚುವರಿ ಮುಖ್ಯಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ
ರಶ್ಮಿ ವಿ ಮಹೇಶ​ ಐಎಎಸ್: ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಸೆಲ್ವಕುಮಾರ ಎಸ್, ಐಎಎಸ್: ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಮನೋಜ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಡಾ.ಶಿವಶಂಕರ ಎನ್, ಐಎಎಸ್: ಎಂ.ಡಿ.ರಾಜೀವ್​ ಗಾಂಧಿ ವಸತಿ ನಿಗಮ
ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​
ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ ಭನ್ವರ್ ಸಿಂಗ್ ಮೀನಾ: ಪ್ರಧಾನ ವ್ಯವಸ್ಥಾಪಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ
ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
ರವಿ ಎಂ. ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಜಿಲ್ಲೆ


Spread the love

About Yuva Bharatha

Check Also

ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ

Spread the loveಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ …

Leave a Reply

Your email address will not be published. Required fields are marked *

6 + 14 =