Breaking News

ಇಂದಿನಿಂದ ನಾಮಪತ್ರ ಸಲ್ಲಿಕೆ

Spread the love

ಇಂದಿನಿಂದ ನಾಮಪತ್ರ ಸಲ್ಲಿಕೆ

 

ಯುವ ಭಾರತ ಸುದ್ದಿ ಬೆಳಗಾವಿ :
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆ ಏ.20 ರ ವರೆಗೆ ನಡೆಯಲಿದೆ. 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಅಂದು ಮಧ್ಯಾಹ್ನ 3:00 ಒಳಗೆ ನಾಮಪತ್ರ ಹಿಂಪಡೆಯಬೇಕು. ಮೇ 10 ರಂದು ಮತದಾನ ನಡೆಯಲಿದ್ದು ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಅಧಿಸೂಚನೆ ಮತದಾನದ ಸಮಯದವರೆಗೂ ಇರಲಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

12 + 15 =