Breaking News

ಸೂರ್ಯ ಭರ್ಜರಿ ಶತಕ !

Spread the love

ಸೂರ್ಯ ಭರ್ಜರಿ ಶತಕ !

ಯುವ ಭಾರತ ಸುದ್ದಿ ರಾಜ್ ಕೋಟ್ :
ವಿಶ್ವದ ನಂಬರ್ ಒನ್ ಕ್ರಿಕೆಟಿಗ ಭಾರತದ ಸೂರ್ಯ ಕುಮಾರ್ ಯಾದವ್ ಭರ್ಜರಿ ಶತಕ ಬಾರಿಸಿದ್ದಾರೆ. ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಅವರು ಇಂದು 9 ಸಿಕ್ಸರ್ ಬಾರಿಸಿದ್ದಾರೆ. ಆಲ್ರೌಂಡರ್ ಆಕ್ಷರ್ ಪಟೇಲ್ ಇಂದು ಸಹ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅವರು ನಾಲ್ಕು ಬೌಂಡರಿ ನೆರವಿನಿಂದ 21 ರನ್ ಗಳಿಸಿದ್ದಾರೆ. ಶುಭಮನ್ ಗಿಲ್ 46 ರನ್, ರಾಹುಲ್ ತ್ರಿಪಾಠಿ 35 ರನ್ ಗಳಿಸಿದ್ದಾರೆ.
ಭಾರತ ಇಂದು 20 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 229 ರನ್ ಗಳಿಸಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

20 − 11 =