ಯುವ ಭಾರತ ಸುದ್ದಿ, ಗೋಕಾಕ: ಟೇಕ್ವಾಂಡೊದಲ್ಲಿ ಅಂತರಾಷ್ಟಿçÃಯ ಪ್ರಶಿಕ್ಷಣ ಸ್ಥಾನಮಾನ ಪಡೆದಿರುವ ಬೆಳಗಾವಿಯ ಸಾಂಬ್ರಾದ ಏರ್‌ಮನ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಚ್ ಶ್ರೀಪಾದ ಆರ್ ರಾವ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಚೆಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹಾಗೂ ಜಿಲ್ಲಾ ಟೇಕ್ವಾಂಡೊ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನೀಲ ರಾಯಬಾಗಿ ಇದ್ದರು
Check Also
ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.!
Spread the loveಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.! ಗೋಕಾಕ: ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ …