Breaking News

ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ ವರ್ಗ

Spread the love

ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ ವರ್ಗ

ಬೆಳಗಾವಿ :
ಬೆಳಗಾವಿ ಗ್ರಾಮೀಣ ಭಾಗದ ಕಡೋಲಿ ಸರ್ಕಾರಿ ಪ್ರೌಡ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಐಶ್ವರ್ಯ ಕಣಬರಗಿ 93.28%,ರೇಣುಕಾ ಅಜಾಣಿ 88.38% ಹಾಗೂ ಶ್ವೇತಾ ನರೋಟಿ 88.16% ಅಂಕ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಒಟ್ಟು ಶಾಲಾ ಪಲಿತಾಂಶ 94.71% ಆಗಿದ್ದು, ಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಡೋಲಿ ಸರ್ಕಾರಿ ಪ್ರೌಡ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿಗಳು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

two × 5 =