Breaking News

ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರಕಾರ

Spread the love

ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರಕಾರ

ಯುವ ಭಾರತ ಸುದ್ದಿ ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದೆ. ತುಟ್ಟಿ ಭತ್ಯೆಯನ್ನು ಶೇಕಡಾ 4ರಷ್ಟು ಹೆಚ್ಚಳ ಮಾಡಿದೆ.

ಸರ್ಕಾರಿ ನೌಕರರ ಮೂಲ ವೇತನದ ಶೇಕಡ 31ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇಕಡ 35ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಜನವರಿ 1,2023ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಪೂರ್ವಾನ್ವಯವಾಗಲಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five × 1 =