Breaking News

ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

Spread the love

ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು :
ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲ ಇಲಾಖೆಗಳ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ಆದೇಶದಲ್ಲಿ ತಿಳಿಸಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಏಕ ರೂಪ್ ಕೌರ್ ಅವರು ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

5 × 5 =