Breaking News

ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾದವಗೆ ಟಿಕೆಟ್ !

Spread the love

ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾದವಗೆ ಟಿಕೆಟ್ !

ಯುವ ಭಾರತ ಸುದ್ದಿ ಮಂಗಳೂರು :
ಕರ್ನಾಟಕ ವಿಧಾನಸಬಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ . ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ.

ಎಸ್ ಡಿಪಿಐ ( SDPI ) ಕೂಡ ಚುನಾವಣೆಗೆ ತಯಾರಿ ನಡೆಸಿದ್ದು , ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್ ಘೋಷಿಸಿದೆ . ಎಸ್‌ಡಿಪಿಐನ ಈ ನಡೆ ವಿವಾದ ಕೂಡ ಉಂಟುಮಾಡಿದೆ . ಸಾಕ್ಷ್ಯಾಧಾರ ಮುಂದಿಟ್ಟು ಎನ್‌ಐಎ ಶಾಫಿ ಬೆಳ್ಳಾರೆಯನ್ನು ಬಂಧಿಸಿದೆ . ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ ವಶದಲ್ಲಿದ್ದು , ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ .


Spread the love

About Yuva Bharatha

Check Also

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌

Spread the loveಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌ ಯುವ ಭಾರತ ಸುದ್ದಿ ಮಂಗಳೂರು : ಕಾರ್ಕಳ ಹಿರ್ಗಾನ …

Leave a Reply

Your email address will not be published. Required fields are marked *

eighteen + 18 =