Breaking News

ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನ

Spread the love

ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನ

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆ ದಿನವಾಗಿದೆ. ಅಂತಿಮವಾಗಿ ಯಾರ್ಯಾರು ನಾಮಪತ್ರ ಸಲ್ಲಿಸುತ್ತಾರೆ ಎನ್ನುವುದು ಇಂದು ಸಂಜೆಯೊಳಗೆ ನಿರ್ಧಾರವಾಗಲಿದೆ. ನಾಮಪತ್ರ ಹಿಂಪಡೆಯಲು 24 ಕೊನೆಯ ದಿನ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

eighteen + 14 =