Breaking News

ಬೆಳಗಾವಿಯಲ್ಲಿ ತರಬೇತಿ ವಿಮಾನ ಭೂಸ್ಪರ್ಶ

Spread the love

ಬೆಳಗಾವಿಯಲ್ಲಿ ತರಬೇತಿ ವಿಮಾನ ಭೂಸ್ಪರ್ಶ

ಬೆಳಗಾವಿ :
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಹತ್ತಿರ ಇರುವ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಹೊನ್ನಿಹಾಳ ಬಳಿಯ ಮೋದಗಾ-ಬಾಗೇವಾಡಿ ರಸ್ತೆ ಮಧ್ಯೆ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇದು ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

six − 3 =