ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರಂದು!!

ಯುವ ಭಾರತ ಸುದ್ದಿ ಗೋಕಾಕ: ಮೇ 8ರಂದು ಜರುಗಲಿರುವ ರಾಜಋಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಇದೆ ದಿ.30 ಶನಿವಾರದಂದು ಸಂಜೆ 5ಗಂಟೆಗೆ ಉಪ್ಪಾರ ಸಮಾಜದ ಮುಖಂಡರ ಸಭೆ ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೆನ್ನವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೇ ೮ರಂದು ನಡೆಯುವ ಶ್ರೀ ಭಗೀರಥ ಜಯಂತಿಯ ಆಚರಣೆ ಬಗ್ಗೆ ಚರ್ಚೆ ನಡೆಸಲು ಗೋಕಾಕ ತಾಲೂಕಿನ ಎಲ್ಲ ಸಮಾಜದ ಮುಖಂಡರು ಗೋಕಾಕ ನಗರದ ಉಪ್ಪಾರ ಗಲ್ಲಿಯಲ್ಲಿರುವ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಸಮಾಜ ಮುಖಂಡರು ಭಾಗವಹಿಸಿ, ರಾಜಋಷಿ ಶ್ರೀ ಭಗೀರಥ ಜಯಂತಿ ಆಚರಣೆ ಕುರಿತು ತಮ್ಮ ಸಲಹೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ.
YuvaBharataha Latest Kannada News