Breaking News

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ !

Spread the love

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ವಿಠ್ಠಲ ಹಲಗೇಕರ !

ಯುವ ಭಾರತ ಸುದ್ದಿ ಎಂ.ಕೆ.ಹುಬ್ಬಳ್ಳಿ:                       ಎಂ.ಕೆ.ಹುಬ್ಬಳ್ಳಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಖಾನಾಪುರ ಬಿಜೆಪಿ ನಾಯಕ ವಿಠ್ಠಲ ಹಲಗೇಕರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಭೇಟಿಯಾಗಿ ಸ್ವಾಗತಿಸಿಕೊಂಡರು.

ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ವಿಠ್ಠಲ ಹಲಗೇಕರ ಅವರಿಗೆ ಹಸ್ತಲಾಘವ ಮಾಡಿ ಶುಭಾಶಯ ಕೋರಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

seventeen + 1 =