Breaking News

SSLC Result ಯಾವಾಗ ಗೊತ್ತಾ ?

Spread the love

SSLC Result ಯಾವಾಗ ಗೊತ್ತಾ ?

ಯುವ ಭಾರತ ಸುದ್ದಿ ಬೆಂಗಳೂರು :
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಶೀಘ್ರದಲ್ಲೇ 2022-23 ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶೀಘ್ರವೇ ಪ್ರಕಟಿಸಲಿದೆ.
ಉನ್ನತ ಮೂಲಗಳ ಪ್ರಕಾರ ಮೇ 8 ರಂದು ಬಹುತೇಕ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ.
ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದು ಯಾವ ದಿನಾಂಕದಂದು ಫಲಿತಾಂಶ ಬಿಡುಗಡೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಧಿಕಾರಿಗಳು ಶುಕ್ರವಾರ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five + 1 =